ದೇಶದಲ್ಲಿ ಏರುತ್ತಿದೆ ಕೊರೊನಾ ಸೋಂಕು : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,000 ದಾಟಿದ ದೈನಂದಿನ ಕೋವಿಡ್-19 ಪ್ರಕರಣಗಳು, 5 ಸಾವು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,000 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಬುಧವಾರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶವು ಒಟ್ಟು 1,134 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ. ಬುಧವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಸಕ್ರಿಯ ಪ್ರಕರಣಗಳು 7,026 ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿನ ಸಂಖ್ಯೆ 5,30,813 ಕ್ಕೆ … Continued

ಭೂಕಂಪದಿಂದ ಇಡೀ ಸ್ಟುಡಿಯೊವೇ ಜೋರಾಗಿ ಅಲ್ಲಾಡಿದರೂ ಹೆದರದೆ ಸುದ್ದಿ ಓದುತ್ತಿದ್ದ ಪಾಕಿಸ್ತಾನ ಟಿವಿ ಆ್ಯಂಕರ್ | ವೀಕ್ಷಿಸಿ

ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ 6.6 ತೀವ್ರತೆಯ ಭೂಕಂಪ ಸಂಭವಿಸಿದ್ದರಿಂದ ಉತ್ತರ ಭಾರತ ಮತ್ತು ಪಾಕಿಸ್ತಾನದ ಕೆಲವು ಭಾಗಗಳಲ್ಲಿ ಬಲವಾದ ಕಂಪನಗಳು ಸಂಭವಿಸಿವೆ. ಕಟ್ಟಡಗಳು ನಡುಗುತ್ತಿದ್ದಂತೆ ಭಯಭೀತರಾದ ಜನರು ತಮ್ಮ ಮನೆಗಳಿಂದ ಹೊರಗೆ ಓಡಿದ ಹಲವಾರು ವೀಡಿಯೊಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡಿವೆ. ಇದೀಗ ಭೂಕಂಪದ ಅಗಾಧತೆಯನ್ನು ತೋರಿಸುವ ಪಾಕಿಸ್ತಾನದ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. … Continued

ಅಫ್ಘಾನಿಸ್ತಾನದಲ್ಲಿ 6.6 ತೀವ್ರತೆಯ ಭೂಕಂಪ : ಪಾಕಿಸ್ತಾನದಲ್ಲಿ 9 ಮಂದಿ ಸಾವು

ನವದೆಹಲಿ: ಅಫ್ಘಾನಿಸ್ತಾನದ ಹಿಂದೂಕುಶ್ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ 6.6 ತೀವ್ರತೆಯ ಭೂಕಂಪನದ ನಂತರ ಪಾಕಿಸ್ತಾನದಲ್ಲಿ ಒಂಬತ್ತು ಜನರು ಸಾವಿಗೀಡಾಗಿದ್ದಾರೆ. ಉತ್ತರ ಭಾರತದಲ್ಲೂ ಪ್ರಬಲ ಕಂಪನದ ಅನುಭವವಾಗಿದೆ. ಅಮೆರಿಕದ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಜುರ್ಮ್ನಲ್ಲಿದ್ದು, ಇದು ಕಾಬೂಲ್‌ನಿಂದ 180 ಕಿಲೋಮೀಟರ್ ಆಳದಲ್ಲಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ರಿಕ್ಟರ್ ಮಾಪಕದಲ್ಲಿ 6.6 ರ … Continued

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪದ ನಂತರ 2 ನಿಮಿಷ ಉತ್ತರ ಭಾರತದಲ್ಲಿ ನಡುಗಿದ ಭೂಮಿ

ನವದೆಹಲಿ: ಅಫ್ಘಾನಿಸ್ತಾನದ ಹಿಂದೂಕುಶ್ ಪ್ರದೇಶದಲ್ಲಿ ಮಂಗಳವಾರ ಸಂಜೆ 6.5 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಸುಮಾರು ಎರಡು ನಿಮಿಷಗಳ ಕಾಲ ಪ್ರಬಲವಾದ ಕಂಪನಗಳು ಸಂಭವಿಸಿವೆ. ಅಫ್ಘಾನಿಸ್ತಾನದಲ್ಲಿ ಮಂಗಳವಾರ ಸಂಭವಿಸಿದ ಎರಡನೇ ಭೂಕಂಪ ಇದಾಗಿದೆ. ಭೂಕಂಪನವು ಅಫ್ಘಾನಿಸ್ತಾನದ ಫೈಜಾಬಾದ್‌ನಿಂದ 133 ಕಿಮೀ ಆಗ್ನೇಯಕ್ಕೆ ಅಪ್ಪಳಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. … Continued

ನೇಣು ಹಾಕಿ ಮರಣದಂಡನೆ ವಿಧಿಸುವುದು ನೋವುರಹಿತ ವಿಧಾನವೇ?”: ಅಧ್ಯಯನ ನಡೆಸಿ ಪ್ರತಿಕ್ರಿಯೆ ನೀಡಲು ಸರ್ಕಾರಕ್ಕೆ ಸೂಚಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ನೇಣು ಹಾಕುವ ಮೂಲಕ ಮರಣದಂಡನೆ ವಿಧಿಸುವ ಪದ್ಧತಿ ಅತಿ ಸೂಕ್ತ ಮತ್ತು ನೋವು ರಹಿತ ವಿಧಾನವೇ ಎಂಬುದನ್ನು ಪರಿಶೀಲಿಸಲು ತಜ್ಞರ ಸಮಿತಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಮಂಗಳವಾರ ಸೂಚಿಸಿದೆ. ಗಲ್ಲಿಗೇರಿಸುವ ಸಂದರ್ಭದಲ್ಲಿ ಉಂಟಾಗುವ ಪರಿಣಾಮ ಮತ್ತು ನೋವಿನ ಬಗ್ಗೆ ಯಾವುದೇ ಅಧ್ಯಯನ ನಡೆದಿದೆಯೇ ಮತ್ತು ಇದುವೇ ಪ್ರಸಕ್ತ ಲಭ್ಯ ಇರುವ ಅತ್ಯಂತ … Continued

ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಮಹಿಳೆ ಕುಸಿದುಬಿದ್ದು ಸಾವು : ಅತಿಯಾದ ಡಿಜೆ ಶಬ್ದಕ್ಕೆ ಮೆದುಳು ಸ್ಟ್ರೋಕ್ ಆಯ್ತೆ..?

ತೆಲಂಗಾಣದ ಖಮ್ಮಂ ಜಿಲ್ಲೆಯ ಅಲ್ಲೀಪುರಂ ಪಟ್ಟಣದಲ್ಲಿ ಮದುವೆ ಸಮಾರಂಭವೊಂದರಲ್ಲಿ ಡ್ಯಾನ್ಸ್ ಮಾಡುತ್ತಿದ್ದ 30 ವರ್ಷದ ಮಹಿಳೆಯೊಬ್ಬರು ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮಾರ್ಚ್ 16, ಗುರುವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಮ್ಮಂ ಜಿಲ್ಲೆಯ ರಘುನಾಥಪಾಲೆಂ ಮಂಡಲದ ವಿ ವೆಂಕಟಾಯಪಾಲೆಂ ನಿವಾಸಿಯಾಗಿದ್ದ ರಾಣಿ ಎಂಬ ಮಹಿಳೆ ಸಂಬಂಧಿಕರೊಬ್ಬರ ಮದುವೆಗೆ ಖಮ್ಮಂಗೆ … Continued