ಭಾರತದ ಧ್ವನಿಗಾಗಿ ಹೋರಾಡ್ತೇನೆ, ಅದಕ್ಕಾಗಿ ಯಾವುದೇ ಬೆಲೆ ತೆರಲು ಸಿದ್ಧ: ಅನರ್ಹಗೊಂಡ ನಂತರ ರಾಹುಲ್‌ ಗಾಂಧಿ ಮೊದಲ ಪ್ರತಿಕ್ರಿಯೆ

ನವದೆಹಲಿ: ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡ ನಂತರ ರಾಹುಲ್ ಗಾಂಧಿ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಲೋಕಸಭೆಯ ಸೆಕ್ರೆಟರಿಯೇಟ್‌ನ ಅನರ್ಹಗೊಳಿಸಿದ ಆದೇಶದ ನಂತರ ಟ್ವಿಟರ್‌ನಲ್ಲಿ ಪೋಸ್ಟ್‌ನಲ್ಲಿ, ರಾಹುಲ್‌ ಗಾಂಧಿ ಅವರು ಭಾರತದ ಧ್ವನಿಗಾಗಿ ಯಾವುದೇ ಬೆಲೆ ತೆರಲು ಸಿದ್ಧ ಎಂದು ಹೇಳಿದ್ದಾರೆ. ನಾನು ಭಾರತದ ಧ್ವನಿಗಾಗಿ ಹೋರಾಡುತ್ತಿದ್ದೇನೆ. ಇದಕ್ಕಾಗಿ ನಾನು ಯಾವುದೇ ಬೆಲೆ ತೆರಲು ಸಿದ್ಧ’ ಎಂದು … Continued

ಕೇಂದ್ರ ಸರ್ಕಾರಿ ನೌಕರರು-ಪಿಂಚಣಿದಾರರಿಗೆ ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರವು ಸರ್ಕಾರಿ ಸಿಬ್ಬಂದಿ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು (ಡಿಎ) 4%ರಷ್ಟು ಹೆಚ್ಚಳ ಮಾಡಿದೆ. ಇದು ಶೇಕಡಾ 38 ರಿಂದ ಶೇಕಡಾ 42 ಕ್ಕೆ ಏರಿಕೆಯಾಗಿದೆ. ಇದರಿಂದ ಸುಮಾರು 47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಕೇಂದ್ರ … Continued

ಲಿಂಗಾಯತ, ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳ, ಎಸ್‌ಸಿ ಒಳ ಮೀಸಲಾತಿಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಪರಿಶಿಷ್ಟ ಜಾತಿಯ ಒಳ ಮೀಸಲಾತಿಗೆ ಒಪ್ಪಿಗೆ ನೀಡಿರುವ ರಾಜ್ಯ ಸರ್ಕಾರ ಲಿಂಗಾಯಿತರು ಮತ್ತು ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ ಮಾಡಿದೆ. ಇಂದು ಶುಕ್ರವಾರ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವರ್ಗಗಳ ಮೀಸಲಾತಿ ಹೆಚ್ಚಳ ಬಗ್ಗೆ ಮಾಹಿತಿ ನೀಡಿದರು. … Continued

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆ ಮುನ್ಸೂಚನೆ

ಬೆಂಗಳೂರು : ದಕ್ಷಿಣ ಭಾರತವನ್ನು ತೇವಗೊಳಿಸುತ್ತಿರುವ ಆರ್ದ್ರ ಹವಾಮಾನವು ಈ ವಾರದ ಉಳಿದ ಭಾಗಗಳಲ್ಲಿ ಮುಂದುವರಿಯುವ ಸಾಧ್ಯತೆಯಿದೆ, ಈ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್‌ 25 ರಿಂದ 27 ರವರೆಗೆ ಬೆಂಗಳೂರು, … Continued

ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯಲ್ಲಿ 2859 ಹುದ್ದೆಗಳಿಗೆ ಅರ್ಜಿ ಆಹ್ವಾನ : ಪದವಿ, ದ್ವಿತೀಯ ಪಿಯು ಪಾಸಾದವರು ಅರ್ಜಿ ಸಲ್ಲಿಸಬಹುದು

ಭವಿಷ್ಯ ನಿಧಿ ಸಂಸ್ಥೆಯು EPFO ​​ಅಧಿಕೃತ ಅಧಿಸೂಚನೆಯ ಮಾರ್ಚ್ 2023 ರ ಮೂಲಕ ಸಾಮಾಜಿಕ ಭದ್ರತಾ ಸಹಾಯಕ, ಸ್ಟೆನೋಗ್ರಾಫರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಒಟ್ಟು 2859 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದೀಗ ಪಿಯುಸಿ ಹಾಗೂ ಡಿಗ್ರಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಏಪ್ರಿಲ್‌ 26 ರಂದು ಅಥವಾ ಅದಕ್ಕೂ ಮೊದಲು … Continued

ಚಾಟ್​ ಜಿಪಿಟಿಗೆ ಪ್ಲಗ್‌ಇನ್ ಸಪೋರ್ಟ್‌: ಚಾಟ್​ ಜಿಪಿಟಿ ಈಗ ತಾನಾಗಿಯೇ ಇಂಟರ್ನೆಟ್​ ಬ್ರೌಸ್​ ಮಾಡುತ್ತದೆ…!

ಚಾಟ್‌ಜಿಪಿಟಿ (ChatGPT) ಎಂಬ ಕೃತಕ ಬುದ್ಧಿಮತ್ತೆಯು ಮಾನವ-ರೀತಿಯ ಸಂಭಾಷಣಾ ಸಾಮರ್ಥ್ಯಗಳು ಮತ್ತು ವಿಷಯ ರಚನೆ, ಅನುವಾದ ಸೇರಿದಂತೆ ಅದರ ವೈವಿಧ್ಯಮಯ ಅಪ್ಲಿಕೇಶನ್‌ಗಳಿಗಾಗಿ ಭಾರಿ ಜನಪ್ರಿಯತೆ ಗಳಿಸುತ್ತಿದೆ. ಆದಾಗ್ಯೂ, ಕೃತಕ ಬುದ್ಧಿಮತ್ತೆ (AI) ಉಪಕರಣವು ಪ್ರಸ್ತುತ ಈವೆಂಟ್‌ಗಳ ಕುರಿತು ನವೀಕೃತ ಮಾಹಿತಿ ಒದಗಿಸುವ ಸಾಮರ್ಥ್ಯ ಹೊಂದಿರಲಿಲ್ಲ. ಈಗ ಈ ಮಿತಿಯನ್ನು ಪರಿಹರಿಸಲು, ಚಾಟ್‌ಜಿಪಿಟಿ(ChatGPT)ಯ ಸೃಷ್ಟಿಕರ್ತ ಮೈಕ್ರೋಸಾಫ್ಟ್-ಮಾಲೀಕತ್ವದ ಓಪನ್‌ … Continued

ಕರ್ನಾಟಕದ 95% ಶಾಸಕರು ಕೋಟ್ಯಧಿಪತಿಗಳು; 35% ಶಾಸಕರ ಮೇಲೆ ಕ್ರಿಮಿನಲ್ ಆರೋಪ : ಎಡಿಆರ್ ವರದಿ

ಕರ್ನಾಟಕದಲ್ಲಿ 95% ಶಾಸಕರು ಕೋಟ್ಯಾಧಿಪತಿಗಳು ಮತ್ತು 35% ಶಾಸಕರು ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿಕೊಂಡಿದ್ದಾರೆ ಎಂದು ಚುನಾವಣಾ ಕಾವಲು ಸಂಸ್ಥೆ ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿ ಬಹಿರಂಗಪಡಿಸಿದೆ. ಕರ್ನಾಟಕದ 224 ಹಾಲಿ ಶಾಸಕರ ಪೈಕಿ 219 ಮಂದಿಯ ಅಪರಾಧ, ಹಣಕಾಸು ಮತ್ತು ಇತರ ಹಿನ್ನೆಲೆ ವಿವರಗಳನ್ನು ಎಡಿಆರ್ ವಿಶ್ಲೇಷಿಸಿದೆ ಎಂದು ವರದಿ ಹೇಳಿದೆ. 2018ರ … Continued

ಈಗ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ರಾಹುಲ್‌ ಗಾಂಧಿ

ನವದೆಹಲಿ: 2019 ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಒಂದು ದಿನದ ನಂತರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ವಯನಾಡ್ ಲೋಕಸಭಾ ಸದಸ್ಯರಾದ ರಾಹುಲ್‌ ಗಾಂಧಿ ತಮ್ಮ “ಎಲ್ಲಾ ಕಳ್ಳರು ಮೋದಿ ಉಪನಾಮವನ್ನು ಏಕೆ ಹೊಂದಿದ್ದಾರೆ” ಎಂಬ ಹೇಳಿಕೆಗೆ ಎರಡು ವರ್ಷ … Continued

ಎಸ್‌ಟಿ, ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ : ಸಿದ್ದರಾಮಯ್ಯ, ಡಿಕೆಶಿ ಪೊಲೀಸ್ ವಶಕ್ಕೆ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೀಸಲಾತಿ ಜಾರಿ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸಿದ ಆರೋಪದ ಮೇಲೆ ರಾಜ್ಯ ಸರ್ಕಾರದ ವಿರುದ್ಧ ಇಂದು ಶುಕ್ರವಾರ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ನಾಯಕರನ್ನ ಪೊಲೀಸರು ವಶಕ್ಕೆ ಪಡೆದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ವಿಚಾರದಲ್ಲಿ ಸರ್ಕಾರ ವಿಳಂಬ ಧೋರಣೆ ಅನುಸರಿಸಿ ಮೋಸ ಮಾಡುತ್ತಿದೆ. ಮೀಸಲಾತಿ … Continued

ಯಡಿಯೂರಪ್ಪ ಮನೆಯಲ್ಲಿ ಅಮಿತ್ ಶಾ ಉಪಾಹಾರ ಸಭೆ : ಚುನಾವಣೆಗೆ ಮುನ್ನ ಪಕ್ಷದೊಳಗೆ-ಹೊರಗೆ ಬಲವಾದ ಸಂದೇಶ ರವಾನೆ..?

ಬೆಂಗಳೂರು : ಸಾರ್ವತ್ರಿಕ ಚುನಾವಣೆಗೆ ವಾರಗಳ ಮೊದಲು, ಕೇಂದ್ರ ಗೃಹ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಚುನಾವಣಾ ತಂತ್ರಜ್ಞ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆಂಗಳೂರಿನ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ಉಪಾಹಾರ ಸಭೆಗೆ ಭೇಟಿ ನೀಡಿದ್ದು, ಇದು ಮಹತ್ವ ಪಡೆದುಕಂಡಿದೆ. ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಯಡಿಯೂರಪ್ಪ … Continued