ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆ ಮುನ್ಸೂಚನೆ

ಬೆಂಗಳೂರು : ದಕ್ಷಿಣ ಭಾರತವನ್ನು ತೇವಗೊಳಿಸುತ್ತಿರುವ ಆರ್ದ್ರ ಹವಾಮಾನವು ಈ ವಾರದ ಉಳಿದ ಭಾಗಗಳಲ್ಲಿ ಮುಂದುವರಿಯುವ ಸಾಧ್ಯತೆಯಿದೆ, ಈ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್‌ 25 ರಿಂದ 27 ರವರೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಹಾಗೂ ರಾಮನಗರದಲ್ಲಿ ಹಾಗೂ ಮಾರ್ಚ್‌ 26 ರಿಂದ ಬೀದರ ಹಾಗೂ ಕಲಬುರಗಿಯಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ಝಳ ಮುಂದುವರಿಯಲಿದೆ ಎಂದು ಹೇಳಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ನಿಮ್ಮ ಕಾಮೆಂಟ್ ಬರೆಯಿರಿ

advertisement