ರಾಜ್ಯದಲ್ಲಿ ಏರುತ್ತಿರುವ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದ್ದು, ಶುಕ್ರವಾರ ಒಂದೇ ದಿನ ಹೊಸದಾಗಿ 131 ಮಂದಿಗೆ ಕೊರೊನಾ ಸೋಂಕು ದಾಖಲಾಗಿದೆ. ಹಾಗೂ ಸೋಂಕಿನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಓರ್ವ ವೃದ್ಧೆ ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 61, ಶಿವಮೊಗ್ಗದಲ್ಲಿ 27, ಚಿಕ್ಕಮಗಳೂರು 13, ಮೈಸೂರು 5, ಬಳ್ಳಾರಿ, ಹಾಸನ ತಲಾ 4 ಮಂದಿಗೆ ಕೊರೊನಾ ಸೋಂಕು … Continued

ಭಾರತದಲ್ಲಿ ಹೊಸದಾಗಿ 1,590 ಕೊರೊನಾ ಪ್ರಕರಣಗಳು ದಾಖಲು: ಇದು 146 ದಿನಗಳಲ್ಲಿ ಅತಿ ಹೆಚ್ಚು

ನವದೆಹಲಿ:ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,590 ಹೊಸ ಪ್ರಕರಣಗಳು ದಾಖಲಾಗಿವೆ. ಇದು 146 ದಿನಗಳಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣಗಳು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಭಾರತದ ಸಕ್ರಿಯ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 8,601 ಕ್ಕೆ ಏರಿದೆ. ಕಳೆದ ಕೆಲವು ದಿನಗಳಿಂದ ಭಾರತವು ಕೋವಿಡ್ ಪ್ರಕರಣಗಳ ಹೆಚ್ಚಳವಾಗುತ್ತಿದ್ದು, ಇದು ಆರೋಗ್ಯ ಇಲಾಖೆ ಅಧಿಕಾರಿಗಳಲ್ಲಿ … Continued

ಉದ್ಯೋಗಕ್ಕಾಗಿ ಭೂಮಿ ಹಗರಣ: ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ತೇಜಸ್ವಿ ಯಾದವ್

ನವದೆಹಲಿ: ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಇಂದು, ಶನಿವಾರ ದೆಹಲಿಯಲ್ಲಿ ಕೇಂದ್ರೀಯ ತನಿಖಾ ದಳದ (ಸಿಬಿಐ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಶನಿವಾರ ಬೆಳಗ್ಗೆ 10:30ರ ಸುಮಾರಿಗೆ ಸಿಬಿಐ ಪ್ರಧಾನ ಕಚೇರಿಗೆ ಆಗಮಿಸಿದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತನಿಖಾ ತಂಡದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಈ ತಿಂಗಳು … Continued

ಮೊದಲ ಪಟ್ಟಿಯಲ್ಲಿ ತಂದೆ-ಮಕ್ಕಳಿಗೆ ಟಿಕೆಟ್ ನೀಡಿದ ಕಾಂಗ್ರೆಸ್‌ :ಕುಟುಂಬ ರಾಜಕಾರಣಕ್ಕೆ ಮಣೆ

ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‍ನಿಂದ ಮೊದಲ ಪಟ್ಟಿ ಬಿಡುಗಡೆಗೊಂಡಿದೆ. ಸಿದ್ದರಾಮಯ್ಯ ಅವರಿಗೆ ವರುನಾದಿಂದ ಟಿಕೆಟ್‌ ನೀಡಲಾಗಿದ್ದರೆ ಡಿ.ಕೆ.ಶಿವಕುಮಾ ಅವರಿಗೆ ಕನಕಪುರದಿಂದ ಟಿಕೆಟ್‌ ನೀಡಲಾಗಿದೆ. ಇನ್ನು ಕಾಂಗ್ರೆಸ್‌ನಲ್ಲಿ ೯೦ ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೂ ಟಿಕೆಟ್‌ ನೀಡಲಾಗಿದೆ. ಅನೇಕ ಕಡೆ ಪ್ರಮುಖ ನಾಯಕ ಜೊತೆಗೆ ಅವರ ಮಕ್ಕಳಿಗೂ ಟಿಕೆಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಮಾಜಿ ಸಚಿವ … Continued

ಕಾಂಗ್ರೆಸ್ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಸಿದ್ಧರಾಮಯ್ಯ ವರುಣಾದಿಂದ ಸ್ಪರ್ಧೆ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕಾಂಗ್ರೆಸ್ (Congress) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಎಐಸಿಸಿ ಶನಿವಾರ ಬೆಳಗ್ಗೆ ಬಿಡುಗಡೆ ಮಾಡಿದೆ. ಒಟ್ಟು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು ಬಹು ಕುತೂಹಲ ಮೂಡಿಸಿದ್ದ ಸಿದ್ದರಾಮಯ್ಯ (Siddaramaiah) ಅವರ ಕ್ಷೇತ್ರದ ಗೊಂದಲಕ್ಕೆ ಬ್ರೇಕ್ ಬಿದ್ದಿದೆ. ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರ ಫೈನಲ್ ಆಗಿದೆ. … Continued

ಲೋಕಸಭಾ ಸದಸ್ಯತ್ವದ ಅನರ್ಹತೆಯಿಂದ ಪಾರಾಗಲು ರಾಹುಲ್ ಗಾಂಧಿಗೆ ಇರುವ ಮುಂದಿನ ದಾರಿ..?

ಗುಜರಾತ್‌ನ ಸೂರತ್‌ನ ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಅಪರಾಧಿ ಎಂದು ತೀರ್ಪು ಪ್ರಕಟಿಸಿ ಎರಡು ವರ್ಷ ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭಾ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಲೋಕಸಭೆಯಿಂದ ಅವರನ್ನು ಅನರ್ಹಗೊಳಿಸಿರುವ ಕುರಿತು ಚುನಾವಣಾ ಆಯೋಗಕ್ಕೆ ಸಂವಹನವನ್ನು ಕಳುಹಿಸಲಾಗಿದೆ. ಆದ್ದರಿಂದ, ರಾಹುಲ್ ಗಾಂಧಿ ತಮ್ಮ ಸದಸ್ಯತ್ವದ ರಕ್ಷಣೆಗೆ ಕಾನೂನು ಮೊರೆ ಹೋಗಲು … Continued