ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಪ್ರಮುಖವಾಗಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗಬಹುದು ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಅದೇ ರೀತಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಮಳೆಯಾಗುವ ಸಾಧ್ಯತೆ ಇದೆ. ಹಾಗೂ ಉತ್ತರ ಒಳನಾಡಿನ ಬೀದರ, ಕಲಬುರ್ಗಿ ಜಿಲ್ಲೆಯಲ್ಲಿಯೂ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ; ಸಿಎಂ ಡಿಕೆ ಶಿವಕುಮಾರ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement