ಸರ್ವರಿಗೂ ಕ್ರೋಧಿ ಸಂವತ್ಸರದ ಯುಗಾದಿಯ ಹಾರ್ದಿಕ ಶುಭಾಶಯಗಳು

ಎಸ್.ಎಸ್.ಎಲ್.ಸಿ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು : 2023ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ಎಲ್ಲಾ ವಿಷಯಗಳ ಕೀ ಉತ್ತರಗಳನ್ನು ಏಪ್ರಿಲ್‌ 15 ರಂದು ಮಂಡಳಿಯ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ.
ಪ್ರಕಟಿಸಿದ ಮೂರು ದಿನಗಳೊಳಗೆ ವಿದ್ಯಾರ್ಥಿಗಳು ಕೀ ಉತ್ತರಗಳ ಕುರಿತು Online ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಆಕ್ಷೇಪಣೆ ಸಲ್ಲಿಸುವ ವಿದ್ಯಾರ್ಥಿಯು, ಮಂಡಳಿಯ ಅಂತರ್ಜಾಲ kseab.karnataka.gov.in ನಲ್ಲಿ ಲಾಗಿನ್ ಆಗಿ, ವಿದ್ಯಾರ್ಥಿಯು ನೋಂದಣಿ ಸಂಖ್ಯೆಯನ್ನು ಎಂಟ್ರಿ ಮಾಡಬೇಕು. OTP Dw.prot ಮೊಬೈನಲ್ಲಿ ಸ್ವೀಕೃತಿಯಾಗುತ್ತದೆ. ನಂತರ ವಿದ್ಯಾರ್ಥಿಯು ಆನ್‌ಲೈನ್‌ನಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ನಿರ್ದೇಶಕರು ಅಧಿಸೂಚನೆ ಹೊರಡಿಸಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಶನಿವಾರ ಪರೀಕ್ಷೆ ಮುಕ್ತಾಯಗೊಂಡಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   2024- 25ನೇ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಬಿಡುಗಡೆ : ಮೇ 29 ರಿಂದ ಶಾಲೆಗಳು ಪುನರಾರಂಭ

ನಿಮ್ಮ ಕಾಮೆಂಟ್ ಬರೆಯಿರಿ

advertisement