ಬೆಂಗಳೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ( JDS) ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, 59 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆಯಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇಂದು ಬುಧವಾರ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ಅಯನೂರು ಮಂಜುನಾಥ ಅವರಿಗೂ ಟಿಕೆಟ್ ನೀಡಲಾಗಿದೆ.
ಕ್ಷೇತ್ರ- ಅಭ್ಯರ್ಥಿಗಳ ಹೆಸರು
ನಿಪ್ಪಾಣಿ- ರಾಜು ಮಾರುತಿ ಪವಾರ
ಚಿಕ್ಕೋಡಿ ವಿಧಾನಸಭಾ ಕ್ಷೇತ್ರ-ಸದಾಶಿವ ವಾಳಕೆ
ಕಾಗವಾಡ ವಿಧಾನಸಭಾ ಕ್ಷೇತ್ರ- ಮಲ್ಲಪ್ಪ ಎಂ ಚುಂಗ
ಹುಕ್ಕೇರಿ ಕ್ಷೇತ್ರ- ಬಸವರಾಜಗೌಡ ಪಾಟೀಲ
ಅರಭಾವಿ ಕ್ಷೇತ್ರ- ಪ್ರಕಾಶ ಕಾಶಶೆಟ್ಟಿ
ಯಮಕನಮರಡಿ ಕ್ಷೇತ್ರ -ಮಾರುತಿ ಮಲ್ಲಪ್ಪ ಅಷ್ಟಗಿ
ಬೆಳಗಾವಿ ಉತ್ತರ ಕ್ಷೇತ್ರ- ಶಿವಾನಂದ ಮುಗಲಿಹಾಳ
ಬೆಳಗಾವಿ ದಕ್ಷಿಣ ಕ್ಷೇತ್ರ- ಶ್ರೀನಿವಾಸ್ ತೋಳಲ್ಕರ
ಬೆಳಗಾವಿ ಗ್ರಾಮಾಂತರ ಕ್ಷೇತ್ರ- ಶಂಕರಗೌಡ ರುದ್ರಗೌಡ ಪಾಟೀಲ
ರಾಮದುರ್ಗ ಕ್ಷೇತ್ರ- ಪ್ರಕಾಶ ಮುಧೋಳ
ಮುಧೋಳ ಕ್ಷೇತ್ರ-ಧರ್ಮರಾಜ ವಿಠ್ಠಲ ದೊಡ್ಮನಿ
ತೇರದಾಳ ಕ್ಷೇತ್ರ-ಸುರೇಶ್ ಅರ್ಜುನ ಮಡಿವಾಳರ
ಜಮಖಂಡಿ ಕ್ಷೇತ್ರ-ಯಾಕೂಬ್ ಬಾಬಾಲಾಲ್ ಕಪಡೇವಾಲ
ಬೀಳಗಿ ಕ್ಷೇತ್ರ-ರುಕ್ಮುದ್ದೀನ್ ಸೌದಾಗರ್
ಬಾಗಲಕೋಟೆ ಕ್ಷೇತ್ರ-ದೇವರಾಜ ಪಾಟೀಲ
ಹುನಗುಂದ ಕ್ಷೇತ್ರ-ಶಿವಪ್ಪ ಮಹದೇವಪ್ಪ ಬೋಲಿ
ವಿಜಯಪುರ ಕ್ಷೇತ್ರ-ಬಂಡೇನವಾಜ್ ನಾಜರಿ
ಸುರಪುರ ಕ್ಷೇತ್ರ-ಶ್ರವಣಕುಮಾರ ನಾಯ್ಕ್
ಕಲಬುರಗಿ ದಕ್ಷಿಣ ಕ್ಷೇತ್ರ-ಕೃಷ್ಣಾರೆಡ್ಡಿ
ಔರಾದ ಕ್ಷೇತ್ರ-ಜೈಸಿಂಗ್ ರಾಥೋಡ
ರಾಯಚೂರು ನಗರ ಕ್ಷೇತ್ರ-ವಿನಯಕುಮಾರ ಈ.
ಮಸ್ಕಿ ಕ್ಷೇತ್ರ-ರಾಘವೇಂದ್ರ ನಾಯಕ
ಕನಕಗಿರಿ ಕ್ಷೇತ್ರ-ರಾಜಗೋಪಾಲ
ಯಲಬುರ್ಗಾ ಕ್ಷೇತ್ರ-ಮಲ್ಲನಗೌಡ ಸಿದ್ದಪ್ಪ ಕೋಣನಗೌಡ
ಕೊಪ್ಪಳ ಕ್ಷೇತ್ರ-ಚಂದ್ರಶೇಖರ
ಶಿರಹಟ್ಟಿ ಕ್ಷೇತ್ರ-ಹನುಮಂತಪ್ಪ ನಾಯಕ
ಗದಗ ಕ್ಷೇತ್ರ-ಯಂಕನಗೌಡ ಗೋವಿಂದಗೌಡರ
ರೋಣ ಕ್ಷೇತ್ರ-ಮುಗದಮ್ ಸಾಬ್ ಮುಧೋಳ
ನರಗುಂದ- ರುದ್ರಗೌಡ ನಿಂಗನಗೌಡ ಪಾಟೀಲ
ನವಲಗುಂದ- ಕಲ್ಲಪ್ಪ ನಾಗಪ್ಪ ಗಡ್ಡಿ
ಕುಂದಗೋಳ- ಹಜರತ್ ಅಲಿ ಅಲ್ಲಾಸಾಬ್
ಧಾರವಾಡ- ಮಂಜುನಾಥ್ ಲಕ್ಷ್ಮಣ ಹಗೇದಾರ
ಹುಬ್ಬಳ್ಳಿ-ಧಾರವಾಡ ಕೇಂದ್ರ – ಸಿದ್ದಲಿಂಗೇಶ ಗೌಡ ಮಹಾಂತ ಒಡೆಯರ್
ಹುಬ್ಬಳ್ಳಿ-ಧಾರವಾಡ ಪಶ್ಚಿಮ- ಗುರುರಾಜ ಹುಣಸಿಮರದ
ಕಲಘಟಗಿ- ವೀರಪ್ಪ ಬಸಪ್ಪ ಶೀಗೆಹಟ್ಟಿ
ಹಾವೇರಿ- ತುಕಾರಾಮ ಮಾಳಗಿ
ಬ್ಯಾಡಗಿ- ಸುನೀತಾ ಎಂ. ಪೂಜಾರ
ಕೂಡ್ಲಿಗಿ – ಕೋಡಿಹಳ್ಳಿ ಭೀಮಪ್ಪ
ಚಿತ್ರದುರ್ಗ- ರಘು ಆಚಾರ್
ಹೊಳಲ್ಕೆರೆ- ಇಂದ್ರಜೀತ ನಾಯ್ಕ
ಜಗಳೂರು- ದೇವರಾಜ
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಶಿವಮೊಗ್ಗ ನಗರ- ಆಯನೂರು ಮಂಜುನಾಥ
ಸೊರಬ- ಬಾಸೂರು ಚಂದ್ರೇಗೌಡ
ಸಾಗರ – ಜಾಕೀರ್
ರಾಜರಾಜೇಶ್ವರಿ ನಗರ (ಬೆಂಗಳೂರು) – ಡಾ. ನಾರಾಯಣಸ್ವಾಮಿ
ಮಲ್ಲೇಶ್ವರಂ- ಉತ್ಕರ್ಷ
ಚಾಮರಾಜಪೇಟೆ- ಗೋವಿಂದರಾಜು
ಚಿಕ್ಕಪೇಟೆ- ಇಮ್ರಾನ್ ಪಾಷಾ
ಪದ್ಮನಾಭನಗರ – ಬಿ. ಮಂಜುನಾಥ
ಬಿಟಿಎಂ ಲೇಔಟ್- ವೆಂಕಟೇಶ
ಜಯನಗರ – ಕಾಳೇಗೌಡ
ಬೊಮ್ಮನಹಳ್ಳಿ- ನಾರಾಯಣರಾಜು
ಅರಸೀಕೆರೆ – ಎನ್.ಆರ್. ಸಂತೋಷ
ಮೂಡಬಿದರೆ- ಅಮರಶ್ರೀ
ಸುಳ್ಯ- ಪ್ರೊ. ವೆಂಕಟೇಶ ಹೆಚ್.ಎನ್
ವಿರಾಜಪೇಟೆ ಕ್ಷೇತ್ರ-ಮನ್ಸೂರ್ ಅಲಿ
ಚಾಮರಾಜ ಕ್ಷೇತ್ರ-ಹೆಚ್.ಕೆ.ರಮೇಶ್
ನರಸಿಂಹರಾಜ ಕ್ಷೇತ್ರ-ಅಬ್ದುಲ್ ಖಾದರ್ ಶಾಹಿದ್
ಚಾಮರಾಜನಗರ ಕ್ಷೇತ್ರ-ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ರಾಜ್ಯದ 7 ಕ್ಷೇತ್ರಗಳಲ್ಲಿ ಜೆಡಿಎಸ್ ಬಾಹ್ಯ ಬೆಂಬಲ…
ನಂಜನಗೂಡು ಕ್ಷೇತ್ರದಲ್ಲಿ ದರ್ಶನ್ ಧ್ರುವನಾರಾಯಣಗೆ, ಕಲಬುರಗಿ ಗ್ರಾಮಾಂತರ ಕ್ಷೇತ್ರದಲ್ಲಿ ಸಿಪಿಐ(ಎಂ), ಬಾಗೇಪಲ್ಲಿ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ, ಕೆ.ಆರ್.ಪುರಂ ಕ್ಷೇತ್ರದಲ್ಲಿ ಸಿಪಿಐ(ಎಂ), ಸಿ.ವಿ.ರಾಮನ್ನಗರ ಕ್ಷೇತ್ರದಲ್ಲಿ ಆರ್ಪಿಐ, ಮಹದೇವಪುರ ಕ್ಷೇತ್ರದಲ್ಲಿ ಆರ್ಪಿಐ ಮತ್ತು ವಿಜಯನಗರ ಕ್ಷೇತ್ರದಲ್ಲಿ ಆರ್ಪಿಐ ಅಭ್ಯರ್ಥಿಗೆ ಜೆಡಿಎಸ್ ಬಾಹ್ಯ ಬೆಂಬಲ ಘೋಷಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ