ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಪಕ್ಷದ 5ನೇ ಪಟ್ಟಿ ಬಿಡುಗಡೆ, ಸಿಎಂ ಬೊಮ್ಮಾಯಿ ವಿರುದ್ಧದ ಅಭ್ಯರ್ಥಿ ದಿಢೀರ್‌ ಬದಲು

posted in: ರಾಜ್ಯ | 0

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಐದನೇ ಪಟ್ಟಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾಂವಿ ಮತ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿರುವ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷವು ಈ ಮೊದಲು ಮಹಮ್ಮದ್ ಯೂಸುಫ್ ಸವಣೂರ ಅವರಿಗೆ ಟಿಕೆಟ್‌ ಘೋಷಣೆ ಮಾಡಿತ್ತು. ಆದರೆ ಈಗ ದಿಢೀರ್‌ ಅವರ ಹೆಸರನ್ನು ಬದಲಾಯಿಸಿ ಯಾಸೀರ್ ಅಹಮದ್ ಖಾನ್ ಪಠಾಣ್ ಎಂಬವರಿಗೆ ಘೋಷಣೆ ಮಾಡಿದೆ. 4 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಶಿಗ್ಗಾವಿ-ಯಾಸೀರ್ ಅಹಮದ್ ಖಾನ್ ಪಠಾಣ್
ಕೆಆರ್ ಪುರಂ-ಡಿ.ಕೆ.ಮೋಹನ್ ಬಾಬು
ಪುಲಕೇಶಿ ನಗರ- ಎ.ಸಿ.ಶ್ರೀನಿವಾಸ
ಮುಳಬಾಗಿಲು-ಬಿ.ಸಿ. ಮುದ್ದು ಗಂಗಾಧರ ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement