ಕರ್ನಾಟಕ ವಿಧಾನಸಭೆ ಚುನಾವಣೆ : ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ, ಈಶ್ವರಪ್ಪ ಕುಟುಂಬಕ್ಕೆ ಕೈತಪ್ಪಿದ ಟಿಕೆಟ್

posted in: ರಾಜ್ಯ | 0

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಬುಧವಾರ ಬಿಡುಗಡೆಯಾಗಿದೆ. ಮಾಜಿ ಸಚಿವ ಹಾಗೂ ಕೆ.ಎಸ್. ಈಶ್ವರಪ್ಪ ಕುಟುಂಬಕ್ಕೆ ಟಿಕೆಟ್ ಕೈತಪ್ಪಿದೆ.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಚನ್ನಬಸಪ್ಪ ಎಂಬವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ರಾಯಚೂರು ಜಿಲ್ಲೆ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಬಿ.ವಿ. ನಾಯಕ ಅವರಿಗೆ ಟಿಕೆಟ್‌ ನೀಡಲಾಗಿದೆ.
ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಕೆಲವು ದಿನಗಳ ಹಿಂದಷ್ಟೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. ಆದರೆ ಪಕ್ಷದ ಪರ ಚುನಾವಣಾ ಪ್ರಚಾರ ಮಾಡುವುದಾಗಿ ಹೇಳಿದ್ದರು. ಹಾಲಿ ಶಾಸಕರಾಗಿರುವ ಈಶ್ವರಪ್ಪ ಅವರ ಪುತ್ರ ಕಾಂತೇಶ ಅವರಿಗೆ​​ಗೆ ಟಿಕೆಟ್​​ ದೊರೆಯಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಹೈಕಮಾಂಡ್‌ ಬೇರೆಯದ್ದೇ ಅಲೋಚನೆ ಮಾಡಿದ್ದು ಚನ್ನಬಸಪ್ಪ ಅವರಿಗೆ ಟಿಕೆಟ್‌ ನೀಡಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement