ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್ 21 ರಂದು (ಶುಕ್ರವಾರ) ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಈ ಮಾಹಿತಿ ನೀಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ವೆಬ್ ಸೈಟ್ https://karresults.nic.in ಮೂಲಕ ವೀಕ್ಷಿಸಬಹುದು.
ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ಸಿಗಲಿದೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ. ಬೆಳಗ್ಗೆ 11 ಗಂಟೆಯ ನಂತರ ಇಲಾಖೆಯ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ