ಬೆಳಗಾವಿ : ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಚೆಕ್ ಪೋಸ್ಟ್‌ಗಳಲ್ಲಿ ಬಿಗಿ ತಪಾಸಣೆ ನಡೆಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಪರಾನಟ್ಟಿ ಚೆಕ್ ಪೋಸ್ಟ್ ನಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪರಿಶೀಲನೆ ನಡೆಸಿದಾಗ ದಾಖಲೆ ಇಲ್ಲದ 65 ಲಕ್ಷ ರೂ.ಗಳು ಇರುವುದು ಕಂಡು ಬಂದಿದೆ.
ಈ ಸಂಬಂಧ ಚುನಾವಣಾ ಅಧಿಕಾರಿಗಳು ಹಣ ಮತ್ತು ಹಣವನ್ನು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ