ಸಿಎಂ ಬೊಮ್ಮಾಯಿಗೆ ನಟ ಸುದೀಪ್ ಬೆಂಬಲ: ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ ಎಂದು ಕಾಂಗ್ರೆಸ್ ವ್ಯಂಗ್ಯ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಿಚ್ಚ ಸುದೀಪ್ ಅವರನ್ನು ತನ್ನ ಸ್ಟಾರ್ ಪ್ರಚಾರಕ ಎಂದು ಬಿಜೆಪಿ ಘೋಷಿಸಿದ ಕೆಲವೇ ಗಂಟೆಗಳ ನಂತರ ಕಾಂಗ್ರೆಸ್ ಸಂಸದ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಯಾರನ್ನು ಬೆಂಬಲಿಸಬೇಕು ಎಂಬುದನ್ನು ಆಯ್ಕೆ ಮಾಡಲು ನಟ ಸುದೀಪ್ ಅವರು ಸ್ವತಂತ್ರರು ಎಂದು ಹೇಳಿದ್ದಾರೆ. ಆದರೆ ಕರ್ನಾಟಕದ ಭವಿಷ್ಯವನ್ನು ನಿರ್ಧರಿಸುವವರು … Continued