ರೇಡಿಯೋ ಸಂಪರ್ಕ ಹೆಚ್ಚಿಸಲು ಇಂದು 91 ಎಫ್‌ಎಂ ಟ್ರಾನ್ಸ್‌ಮಿಟರ್‌ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಏಪ್ರಿಲ್‌ 28) 100 ವ್ಯಾಟ್‌ನ 91 ಎಫ್‌ಎಂ ಟ್ರಾನ್ಸ್‌ಮಿಟರ್‌ಗಳನ್ನು ವರ್ಚುವಲ್‌ನಲ್ಲಿ ಉದ್ಘಾಟಿಸಲಿದ್ದಾರೆ. ಇದು ದೇಶದಲ್ಲಿ ರೇಡಿಯೊ ಸಂಪರ್ಕಕ್ಕೆ ಉತ್ತೇಜನ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ದೇಶದಲ್ಲಿ ಎಫ್‌ಎಂ ಸಂಪರ್ಕವನ್ನು ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ. 18 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 84 ಜಿಲ್ಲೆಗಳಲ್ಲಿ 91 ಹೊಸ … Continued

ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ; 5ನೇ ಗ್ಯಾರಂಟಿ ಯೋಜನೆ ಘೋಷಿಸಿದ ಕಾಂಗ್ರೆಸ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಬೇಟೆಗೆ ನಿಂತಿರುವ ಕಾಂಗ್ರೆಸ್, 5ನೇ ಗ್ಯಾರಂಟಿ ಯೋಜನೆ ಘೋಷಿಸಿದೆ. 5ನೇ ಗ್ಯಾರಂಟಿ ಯೋಜನೆಯಾಗಿ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಸಂಪೂರ್ಣ ಉಚಿತ ಪ್ರಯಾಣ ಸೌಲಭ್ಯ ನೀಡುವುದಾಗಿ ಘೋಷಿಸಿದೆ. ಇದು ಮಹಿಳೆಯರಿಗಾಗಿಯೇ ಘೋಷಿಸಿರುವ ಕಾಂಗ್ರೆಸ್‌ನ ಎರಡನೇ ದೊಡ್ಡ ಘೋಷಣೆಯಾಗಿದೆ. ಈ ಮೊದಲು ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಗೃಹ ಲಕ್ಷ್ಮಿ … Continued

ಜೆಡಿಎಸ್ ಪ್ರಣಾಳಿಕೆ ಬಿಡುಗಡೆ : ರೈತ ಯುವಕರನ್ನು ಮದುವೆಯಾದರೆ ₹2 ಲಕ್ಷ ಪ್ರೋತ್ಸಾಹ ಧನ

ಜೆಡಿಎಸ್ ಪ್ರಣಾಳಿಕೆ ಬಿಡುಗಡೆ : ರೈತ ಯುವಕರನ್ನು ಮದುವೆಯಾದರೆ ₹2 ಲಕ್ಷ ಪ್ರೋತ್ಸಾಹ ಧನ ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೇವಲ 13 ದಿನ ಮಾತ್ರ ಬಾಕಿ ಉಳಿದಿರುವಾಗ ಜೆಡಿಎಸ್‌ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರೈತ ಯುವಕರನ್ನು ಮದುವೆಯಾಗುವ ಯುವತಿಯರಿಗೆ ₹2 ಲಕ್ಷ ನೀಡುವುದಾಗಿ ಹೇಳಿದೆ. ಬಿಜೆಪಿ ಸರ್ಕಾರ ರದ್ದು ಮಾಡಿರುವ ಮುಸ್ಲಿಮರ … Continued

ವೀಡಿಯೊ…: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಬ್ರೇಕ್ ಫೇಲ್‌ ಆದ ನಂತರ 12 ವಾಹನಗಳಿಗೆ ಡಿಕ್ಕಿ ಹೊಡೆದ ಟ್ರಕ್‌

ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಗುರುವಾರ ಬಹು ವಾಹನಗಳ ಡಿಕ್ಕಿಯಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಟ್ರಕ್ಕಿನ ಬ್ರೇಕ್ ಫೇಲ್‌ ಆದ ನಂತರ ಅದು ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಅಪಘಾತ ಪ್ರಾರಂಭವಾಯಿತು. ಟ್ರಕ್ ಅಂತಿಮವಾಗಿ ಕನಿಷ್ಠ 12 ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮಹಾರಾಷ್ಟ್ರದ ಖೋಪೋಲಿ ಬಳಿ ನಡೆದ ಈ ಅಪಘಾತದಲ್ಲಿ … Continued

ಕಲಹ ಪೀಡಿತ ಸುಡಾನಿನಿಂದ ಸ್ಥಳಾಂತರಗೊಂಡು ಮುಂಬೈಗೆ ಬಂದಿಳಿದ ಭಾರತೀಯರ 2ನೇ ಬ್ಯಾಚ್‌

ನವದೆಹಲಿ : ಕಲಹ ಪೀಡಿತ ಸುಡಾನ್‌ನಿಂದ 246 ಭಾರತೀಯರನ್ನು ಸ್ಥಳಾಂತರಿಸಿದ ಭಾರತೀಯ ವಾಯುಪಡೆಯ ವಿಮಾನ ಗುರುವಾರ ಮುಂಬೈಗೆ ಬಂದಿಳಿಯಿತು. ಇಂದು ಗುರುವಾರ (ಏಪ್ರಿಲ್‌ 27) ಬೆಳಿಗ್ಗೆ 11 ಗಂಟೆಗೆ ಜೆಡ್ಡಾದಿಂದ ಟೇಕಾಫ್ ಆದ ವಿಮಾನವು ಮಧ್ಯಾಹ್ನ 3:30 ರ ಸುಮಾರಿಗೆ ಮುಂಬೈಗೆ ಬಂದಿಳಿಯಿತು. ಸೇನೆ ಮತ್ತು ಅರೆಸೇನಾ ಪಡೆಗಳ ನಡುವೆ ಮಾರಣಾಂತಿಕ ಯುದ್ಧಕ್ಕೆ ಸಾಕ್ಷಿಯಾಗಿರುವ ಸುಡಾನ್‌ನಲ್ಲಿ … Continued

ವೀಡಿಯೊ..: ಮೋದಿ ವಿಷಪೂರಿತ ಹಾವಿದ್ದಂತೆ ಎಂದ ಖರ್ಗೆ ; ನಂತ್ರ ಉಲ್ಟಾ ಹೊಡೆದ ಕಾಂಗ್ರೆಸ್‌ ಅಧ್ಯಕ್ಷ

ಗದಗ : ಪ್ರಧಾನಿ ನರೇಂದ್ರ ಮೋದಿ ವಿಷಪೂರಿತ ಹಾವಿದ್ದಂತೆ, ನೆಕ್ಕಿದರೆ ಸತ್ತೇ ಹೋಗುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡುರುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ‘ಮೋದಿ ವಿಷಪೂರಿತ ಹಾವಿದ್ದಂತೆ. ಇದು ವಿಷವೋ ಅಲ್ಲವೋ ಎಂದು ನೀವು ಭಾವಿಸಿ ಅದನ್ನು ನೆಕ್ಕಿದರೆ, ನೀವು ಸತ್ತು ಹೋಗ್ತೀರಿ. ನೀವು ಯೋಚಿಸಬಹುದು: ಮೋದಿ ಒಬ್ಬ ಒಳ್ಳೆಯ … Continued

ನಾಳೆ ಗೀತಾ ಶಿವರಾಜಕುಮಾರ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ನಟ ಶಿವರಾಜ​ಕುಮಾರ​ ಪತ್ನಿ ಗೀತಾ ಶಿವರಾಜಕುಮಾರ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಸಮ್ಮುಖದಲ್ಲಿ ನಾಳೆ ಗೀತಾ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರ ಪುತ್ರಿಯಾಗಿರುವ ಗೀತಾ ಅವರು, ಈ ಹಿಂದೆ ಜೆಡಿಎಸ್‌ನಿಂದ ಲೋಕಸಭಾ ಚುನಾವಣೆಗೆ ಬಿ.ಎಸ್. … Continued

ಇಂದಿನಿಂದ ಭಕ್ತರ ದರ್ಶನಕ್ಕೆ ತೆರೆದ ಬದರೀನಾಥ ದೇವಸ್ಥಾನ : 15 ಕ್ವಿಂಟಾಲ್ ಹೂಗಳಿಂದ ದೇಗುಲಕ್ಕೆ ಸಿಂಗಾರ | ವೀಕ್ಷಿಸಿ

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಇರುವ ಬದರೀನಾಥ ದೇಗುಲ ಇಂದು, ಗುರುವಾರ (ಏಪ್ರಿಲ್‌ 27) ಬೆಳಿಗ್ಗೆ 7:10 ಕ್ಕೆ ಧಾರ್ಮಿಕ ವಿಧಿ ವಿಧಾನಗಳು ನಡೆದ ನಂತರ ಭಕ್ತರಿಗೆ ತೆರೆಯಲಾಯಿತು. ಚಳಿಗಾಲದ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಬದರೀನಾಥ ದೇಗುಲದ ಬಾಗಿಲುಗಳನ್ನು ಮಂತ್ರಘೋಷಗಳೊಂದಿಗೆ ತೆರೆಯಲಾಯ್ತು. ಇಂದು, ಗುರುವಾರ ದೇಗುಲದ ಬಾಗಿಲು ತೆರೆಯುವ ಹಿನ್ನೆಲೆಯಲ್ಲಿ ಇಡೀ ದೇವಸ್ಥಾನವನ್ನು 15 ಕ್ವಿಂಟಲ್ ವಿವಿಧ … Continued

ಹುಬ್ಬಳ್ಳಿ: ಕಾಂಗ್ರೆಸ್ಸಿಗೆ ಶಾಕ್‌, ಮಾಜಿ ಮೇಯರ್‌ ಪ್ರಕಾಶ ಕ್ಯಾರಕಟ್ಟಿ ಬಿಜೆಪಿಗೆ ಸೇರ್ಪಡೆ

ಹುಬ್ಬಳ್ಳಿ : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೈ ತಪ್ಪಿದಕ್ಕೆ ಬಂಡಾಯವೆದ್ದು ಕಾಂಗ್ರೆಸ್ ಸೇರಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಜಗದೀಶ ಶೆಟ್ಟರ ಅವರಿಗೆ ಬಿಜೆಪಿ ಮೊದಲ ಶಾಕ್‌ ನೀಡಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾಜಿ ಮೇಯರ್‌ ಪ್ರಕಾಶ ಕ್ಯಾರಕಟ್ಟಿ ಅವರು ಈಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿಯ ಶ್ರೀನಿವಾಸ ಗಾರ್ಡನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ … Continued

ಗಿಫ್ಟ್‌ ಅಂದ್ರೆ ಇದಪ್ಪಾ..: ತನ್ನ ಆಪ್ತ ಸ್ನೇಹಿತನಿಗೆ 1500 ಕೋಟಿ ಮೌಲ್ಯದ ಆಸ್ತಿಯನ್ನೇ ಉಡುಗೊರೆ ನೀಡಿದ ರಿಲಯನ್ಸ್‌ ಮುಖ್ಯಸ್ಥ ಮುಖೇಶ ಅಂಬಾನಿ ; ಯಾರು ಈ ಆಪ್ತ ಸೇಹಿತ..?

ಮುಂಬೈ: ಮುಖೇಶ್ ಅಂಬಾನಿ, ಭಾರತದ ವ್ಯಾಪಾರ ಜಗತ್ತಿನ ಐಕಾನ್‌, ದೇಶದ ಅತ್ಯಮೂಲ್ಯ ಕಂಪನಿಗಳ ಹಿಂದಿರುವ ಮಾಸ್ಟರ್‌ಮೈಂಡ್, ಮತ್ತು ಫೋರ್ಬ್ಸ್ ಪ್ರಕಾರ, ಮುಖೇಶ ಅಂಬಾನಿ ಪ್ರಸ್ತುತ ಭಾರತ ಮತ್ತು ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿದ್ದು, ಸುಮಾರು 7 ಲಕ್ಷ ಕೋಟಿ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ. ಮುಂಬೈನಲ್ಲಿರುವ ಅವರ ವಿಸ್ತಾರವಾದ ಮಹಲಿನಿಂದ ಹಿಡಿದು ವಿಶಾಲವಾದ ವ್ಯವಹಾರಗಳ ಸಾಮ್ರಾಜ್ಯದವರೆಗೆ, ಅವರು ಭಾರತ … Continued