ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ: 11 ಸ್ಥಾನ ಕುಸಿದ ಭಾರತ, ಪಾಕಿಸ್ತಾನ ಭಾರತಕ್ಕಿಂತ ಮುಂದೆ…

ನವದೆಹಲಿ: ಬುಧವಾರ ಬಿಡುಗಡೆಯಾದ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ ವರದಿಯಲ್ಲಿ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾದ ಭಾರತವು 161ನೇ ಸ್ಥಾನದಲ್ಲಿದೆ, ಹೀಗಾಗಿ ಕಳೆದ ವರ್ಷಕ್ಕಿಂತ 11 ಸ್ಥಾನ ಕುಸಿದಿದೆ. 2022ರಲ್ಲಿ ಭಾರತ 150ನೇ ಸ್ಥಾನದಲ್ಲಿತ್ತು. ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಶ್ರೀಲಂಕಾ ಸೇರಿದಂತೆ ಯುದ್ಧ ಸಂಘರ್ಷ ಮತ್ತು ಆರ್ಥಿಕ ಸಮಸ್ಯೆ ಹೊಂದಿರುವ ನೆರೆಯ ರಾಷ್ಟ್ರಗಳಾದ ನೇಪಾಳ (95), ಪಾಕಿಸ್ತಾನ … Continued

ಐದು ವರ್ಷಗಳ ಅವಧಿಗೆ ವಿಶ್ವಬ್ಯಾಂಕ್ ಅಧ್ಯಕ್ಷರಾಗಿ ಭಾರತೀಯ ಮೂಲದ ಅಜಯ್ ಬಂಗಾ ಆಯ್ಕೆ

ವಾಷಿಂಗ್ಟನ್‌ : ವಿಶ್ವಬ್ಯಾಂಕ್‌ನ 25 ಸದಸ್ಯರ ಕಾರ್ಯನಿರ್ವಾಹಕ ಮಂಡಳಿಯು ಬುಧವಾರ ಮಾಜಿ ಮಾಸ್ಟರ್‌ಕಾರ್ಡ್ ಸಿಇಒ ಹಾಗೂ ಭಾರತೀಯ ಮೂಲದ ಅಜಯ್ ಬಂಗಾ ಅವರನ್ನು ಐದು ವರ್ಷಗಳ ಅವಧಿಗೆ ವಿಶ್ವಬ್ಯಾಂಕ್‌ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ ಹಾಗೂ ಇದು ಜೂನ್ 2 ರಿಂದ ಜಾರಿಗೆ ಬರಲಿದೆ. 63 ವರ್ಷದ ಬಂಗಾ ಅವರನ್ನು ಫೆಬ್ರವರಿ ಅಂತ್ಯದಲ್ಲಿ ಅಮೆರಿಕ ಅಧ್ಯಕ್ಷ ಜೋ … Continued

ಪ್ರಿಯಾಂಕ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್‌…

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ‘ನಾಲಾಯಕ್’ ಎಂಬ ಹೇಳಿಕೆ ನೀಡಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋ ನೋಟಿಸ್ ಜಾರಿ … Continued

ಕರ್ನಾಟಕ ಚುನಾವಣೆ: ಮೇ 6ರಂದು ಬೆಂಗಳೂರಲ್ಲಿ 36 ಕಿಮೀ ರೋಡ್‌ ಶೋ ನಡೆಸಲಿರುವ ಪ್ರಧಾನಿ ಮೋದಿ

ಬೆಂಗಳೂರು: ಕರ್ನಾಟಕದ 2023 ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇ 6ರಂದು ಬೆಂಗಳೂರಿನಲ್ಲಿ ಮೋದಿ ಬೃಹತ್ ರೋಡ್‌ ಶೋ ನಡೆಸಲಿದ್ದಾರೆ. ಮೇ 6ರಂದು ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಡಿ ಮೋದಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಪಿ.ಸಿ.ಮೋಹನ ಅವರು, ಮೇ 6ರಂದು ಪ್ರಧಾನಿಯವರು ರಾಜಧಾನಿಯ 17 ಕ್ಷೇತ್ರಗಳಲ್ಲಿ … Continued

ವೀಡಿಯೊ..:.ಪದ್ಮಶ್ರೀ ಪುರಸ್ಕೃತ ಸುಕ್ರಿ ಗೌಡ-ತುಳಸಿ ಗೌಡರಿಗೆ ಶಿರಬಾಗಿ ನಮಸ್ಕರಿಸಿದ ಪ್ರಧಾನಿ ಮೋದಿ | ವೀಕ್ಷಿಸಿ

ಅಂಕೋಲಾ : ಅಂಕೋಲಾ : ಬಿಜೆಪಿ ಪ್ರಚಾರಾರ್ಥ ಅಂಕೋಲಾಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರು ಬುಡಕಟ್ಟು ಹಾಲಕ್ಕಿ ಸಮುದಾಯದ ಪದ್ಮಪ್ರಶಸ್ತಿ ಪುರಸ್ಕೃತರಾದ ಸುಕ್ರಿ ಗೌಡ ಮತ್ತು ತುಳಸಿ ಗೌಡ ಅವರನ್ನು ಭೇಟಿಯಾದರು, ನಂತರ ಅವರಿಗೆ ಶಿರಬಾಗಿ ನಮಸ್ಕರಿಸಿದರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯ ಟೋಲ್ ಗೇಟ್ ಬಳಿಯ ಗೌರಿಕೆರೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಜಿಲ್ಲೆಯ ಆರು … Continued

ಕರ್ನಾಟಕ ಚುನಾವಣೆ : 24 ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸಿದ ಕಾಂಗ್ರೆಸ್‌

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ 24 ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಿದೆ. ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ನಂತರ ಅನೇಕ ಕಾಂಗ್ರೆಸ್‌ ನಾಯಕರು ಪಕ್ಷೇತರವಾಗಿ ಅಥವಾ ಬಂಡಾಯ ಅಭ್ಯರ್ಥಿಗಳಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಈಗ ಕೆಪಿಸಿಸಿ ಶಿಸ್ತು ಪಾಲನ ಸಮಿತಿ ಅವರ ವಿರುದ್ಧ ಕ್ರಮ ಕೈಗೊಂಡಿದೆ. ಮಾಜಿ ಶಾಸಕರಾದ ರಾಮಕೃಷ್ಣ ದೊಡ್ಡಮನಿ, … Continued

ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ : ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ತಿಳಿಸಿದ್ದಾರೆ. ಟ್ವೀಟ್‌ನಲ್ಲಿ, ಕಾಶ್ಮೀರ ಪೊಲೀಸ್ ವಲಯವು ಸೇನೆ ಮತ್ತು ಪೊಲೀಸರು ಕಾರ್ಯಾಚರಣೆಯಲ್ಲಿದ್ದಾರೆ ಎಂದು ಹೇಳಿದೆ. ಇಬ್ಬರು ಭಯೋತ್ಪಾಕರನ್ನು ಕೊಲ್ಲಲಾಗಿದೆ. ಇನ್ನೂ ಶೋಧ … Continued

ಬದಲಾವಣೆಗಾಗಿ ಬಿಜೆಪಿ ವಿರುದ್ಧ ಮತ ಹಾಕಿ: ಸುಧೀಂದ್ರ ಕುಲಕರ್ಣಿ ಮನವಿ

ಹುಬ್ಬಳ್ಳಿ: ಬದಲಾವಣೆಗಾಗಿ ಬಿಜೆಪಿ ವಿರುದ್ಧ ಮತ ಹಾಕಿರಿ. ಮತ್ತೊಮ್ಮೆ ಅಪರೇಷನ್‌ ಕಮಲ ಮೂಲಕ ಜನಾದೇಶದ ಅಪಹರಣ ತಪ್ಪಿಸಲು ಕಾಂಗ್ರೆಸ್ಸಿಗೆ ಸ್ಪಷ್ಟ ಬಹುಮತ ನೀಡಿ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಸಲಹಾಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ರಾಜ್ಯದ ಮತದಾರರಿಗೆ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಕೇವಲ ಡಬಲ್ ಇಂಜಿನ್ ಸರ್ಕಾರವಷ್ಟೇ ಬೇಕಿಲ್ಲ. … Continued

ಕ್ರಿಕೆಟಿಗ ಮೊಹಮ್ಮದ್ ಶಮಿ ವಿರುದ್ಧ ಬಂಧನ ವಾರಂಟ್‌ಗಾಗಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋದ ಪತ್ನಿ

ನವದೆಹಲಿ : ಶಮಿ ವಿರುದ್ಧದ ಬಂಧನದ ವಾರೆಂಟ್‌ಗೆ ಸ್ಥಳೀಯ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಕೋಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಭಾರತ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರ ಪತ್ನಿ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರ ಪತ್ನಿ … Continued

ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಅಪಾಯಗಳ ಬಗ್ಗೆ ಮಾನತಾಡಿದ ‘ಎಐ ಗಾಡ್‌ಫಾದರ್’ ಜೆಫ್ರಿ ಹಿಂಟನ್…!

ಜೆಫ್ರಿ ಹಿಂಟನ್ ಅವರನ್ನು ಸಾಮಾನ್ಯವಾಗಿ “ಕೃತಕಬುದ್ಧಿಮತ್ತೆಯ (AI) ಗಾಡ್‌ಫಾದರ್” ಎಂದು ಕರೆಯುತ್ತಾರೆ, ಅವರು ಈಗ ಕೃತಕಬುದ್ಧಿಮತ್ತೆಯ ತಂತ್ರಜ್ಞಾನದ “ಅಪಾಯಗಳ” ಬಗ್ಗೆ ಮಾತನಾಡಲು ಕಳೆದ ವಾರ ಗೂಗಲ್‌ಗೆ ರಾಜೀನಾಮೆ ಸಲ್ಲಿಸಿರುವುದನ್ನು ಎಂದು ದೃಢಪಡಿಸಿದ್ದಾರೆ. ನ್ಯೂಯಾರ್ಕ್ ಟೈಮ್ಸ್‌ಗೆ ನೀಡಿದ ಹೇಳಿಕೆಯಲ್ಲಿ, 75 ವರ್ಷ ವಯಸ್ಸಿನ ಹಿಂಟನ್, ಗೂಗಲ್‌ಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು ಹಾಗೂ ಕೃತಕಬುದ್ಧಿಮತ್ತೆ ವಿಚಾರದಲ್ಲಿ ಈಗ ತಮ್ಮ … Continued