ಪ್ರಿಯಾಂಕ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್‌…

posted in: ರಾಜ್ಯ | 0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ‘ನಾಲಾಯಕ್’ ಎಂಬ ಹೇಳಿಕೆ ನೀಡಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋ ನೋಟಿಸ್ ಜಾರಿ ಮಾಡಿದೆ ಎಂದು ಹೇಳಲಾಗಿದೆ.
ಅವರ ಹೇಳಿಕೆಗಳನ್ನು “ನಿಂದನೀಯ” ಮತ್ತು ಮೇಲ್ನೋಟದಲ್ಲಿ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ಕರೆದ ಆಯೋಗ, ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ನೀಡದೆ ಹೋದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಗುರುವಾರ (ಮೇ 4) ಸಂಜೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಲಾಗಿದೆ.
ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಮಾತು ಬಳಸಿರುವ ಪ್ರಿಯಾಂಕ್ ಖರ್ಗೆ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಇಂದಿನಿಂದ ಶಾಲೆಗಳು ಪುನರಾರಂಭ: ಮೇ 31ರಿಂದ ತರಗತಿ ಆರಂಭ

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement