ಜೆಇಇ ಮೇನ್ಸ್‌ ಪರೀಕ್ಷೆ : ಧಾರವಾಡ ಜೆ.ಎಸ್.ಎಸ್. ಎಸ್‌ಎಂಪಿಯು ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಧಾರವಾಡ: ಧಾರವಾಡ ನಗರದ ವಿದ್ಯಾಗಿರಿಯ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ೨೦೨೨-೨೦೨೩ರ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಾಲ್ವರು ವಿದ್ಯಾರ್ಥಿಗಳು ಜೆ.ಇ.ಇ. ಬಿ.ಇ/ಬಿ.ಟೆಕ್ ವಿಭಾಗದ ಮೇನ್ಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು, ಅಡ್ವಾನ್ಸಡ್‌ ಪರೀಕ್ಷೆ ಬರೆಯುವ ಅರ್ಹತೆ ಪಡೆದಿದ್ದಾರೆ.
ಎಚ್.ಎನ್.ಪ್ರಪುಲ್ ೯೫.೪೮%, ವಿಠ್ಠಲ ನವಲಗುಂದ ೯೪.೮೭%, ಈರಣ್ಣಾ ಪೋಲಿಸಪಾಟೀಲ್ ೯೩.೪೮% ಐಶ್ವರ್ಯಾ ಹಿರೇಮಠ ೭೭.೮೨% ಗಳಿಸಿ ಕಾಲಲೇಜಿಗೆ ಕೀರ್ತಿ ತಂದಿದ್ದಾರೆ.
ಈ ವಿದ್ಯಾರ್ಥಿಗಳ ಸಾಧನೆಗಾಗಿ ಜನತಾ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿಯವರು, ಕಾರ್ಯಾಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶುಭ ಹಾರೈಸಿದ್ದಾರೆ. ಸಮಿತಿಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಮಹಾವಿದ್ಯಾಲಯದ ಪ್ರಾಚಾರ್ಯರಾದ ವೈ.ಎಸ್ ರಾಯಬಾಗಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement