ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

posted in: ರಾಜ್ಯ | 0

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪರಿಷ್ಕೃತ ದಿನಾಂಕ ಪ್ರಕಟಿಸಿದೆ.
ಸಿಇಟಿ ಕನ್ನಡ ಭಾಷಾ ಪರೀಕ್ಷೆ ಮೇ 22ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪರಿಷ್ಕೃತ ದಿನಾಂಕದ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಪೂರಕ ಪರೀಕ್ಷೆ ಮೇ 23ರಿಂದ ಜೂನ್ 2ರ ವರೆಗೆ ಪರೀಕ್ಷೆಗಳು ನಡೆಯಲಿವೆ.ಈ ಹಿಂದೆ ದಿನಾಂಕ 22/05/2023 ರಿಂದ 02-06-2023 ರವರೆಗೆ ನಡೆಸಲು ಈಗಾಗಲೇ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಆದರೆ ಸಿಇಟಿ ಮೂಲಕ ಕನ್ನಡ ಭಾಷಾ ಪರೀಕ್ಷೆಯನ್ನು 22-05-2023 ರಂದು ನಡೆಸುತ್ತಿರುವ ಕಾರಣ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕಗಳನ್ನು ಬದಲಾವಣೆ ಮಾಡಲಾಗಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2023 ವೇಳಾಪಟ್ಟಿ
ಮೇ 23 -ಕನ್ನಡ, ಅರಾಬಿಕ್
ಮೇ 24 -ಐಚ್ಚಿಕ ಕನ್ನಡ, ರಸಾಯನ ಶಾಸ್ತ್ರ, ಮೂಲ ಗಣಿತ
ಮೇ 25 – ಇಂಗ್ಲಿಷ್, ಮಾಹಿತಿ ತಂತ್ರಜ್ಞಾನ, ರೀಟೈಲ್ ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್
ಮೇ 26 – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 27 -ಇತಿಹಾಸ, ಸಂಖ್ಯಾಶಾಸ್ತ್ರ
ಮೇ 29- ಹಿಂದಿ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಸಂಸ್ಕೃತ, ಫ್ರೆಂಚ್, ಉರ್ದು
ಮೇ 30 – ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
ಮೇ 31- ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ಜೂನ್‌ 1 – ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ
ಜೂನ್‌ 2- ತರ್ಕ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
ಜೂನ್‌ 3 -ಅರ್ಥಶಾಸ್ತ್ರ, ಜೀವಶಾಸ್ತ್ರ
ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ http://kseab.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement