ಧಾರವಾಡ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆ ಉತ್ತಮ ಸಾಧನೆ

ಧಾರವಾಡ: ೨೦೨೨-೨೩ ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಧಾರವಾಡದ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಒಟ್ಟು ಫಲಿತಾಂಶ ೮೭.೯೬% ಆಗಿದೆ.
ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದ ಶ್ರೀರಕ್ಷಾ ಬಾಗಲಕೋಟಿ ೯೪.೨೪%, ದ್ವಿತೀಯ ಸ್ಥಾನವನ್ನು ಪಡೆದ ರಾಜಶೇಖರ ಬಳಿಗೇರ ೯೩.೭೬%, ತೃತೀಯ ಸ್ಥಾನವನ್ನು ಪಡೆದ ಐಶ್ವರ್ಯ ಹೊಸಮನಿ ೯೧.೬೮% ಗಳಿಸಿದ್ದಾರೆ. ಶಾಲೆಯ ೧೨ ವಿದ್ಯಾರ್ಥಿಗಳು ಉನ್ನತ ಶ್ರೇಣಿ (೮೫%ಕ್ಕಿಂತ ಹೆಚ್ಚು) ೮೦ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ (೬೦%ಕ್ಕಿಂತ ಹೆಚ್ಚು)ಯಲ್ಲಿ ಉತ್ತೀರ್ಣರಾಗಿದ್ದಾರೆ.
ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಜನತಾ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮಿಗಳು, ಕಾರ್ಯಾಧ್ಯಕ್ಷರಾದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಸಂಸ್ಥೆಯ ಕಾರ್ಯದರ್ಶಿಗಳಾದ ಡಾ.ಅಜಿತ ಪ್ರಸಾದ ಹಾಗೂ ಮುಖ್ಯೋಪಾಧ್ಯಾಯಿನಿಯರಾದ ಎಂ.ಎಸ್. ದಿವಟೆ ಮತ್ತು ಶಾಲಾ ಸಿಬ್ಬಂದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement