ಮತಹಾಕಲು ಬಂದಿದ್ದ ಮಹಿಳೆ ಸಾವು

posted in: ರಾಜ್ಯ | 0

ಬೆಳಗಾವಿ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯರಝರವಿ ಗ್ರಾಮದಲ್ಲಿ ಮತ ಚಲಾಯಿಸಲು ಬಂದಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ.
ಮೃತ ವೃದ್ಧೆಯನ್ನು ಪಾರವ್ವ ಈಶ್ವರ ಸಿದ್ನಾಳ (ಪನದಿ) (68) ಎಂದು ಗುರುತಿಸಲಾಗಿದೆ. ಪಾರವ್ವ ತಮ್ಮ‌ ಮತದಾನ ಮಾಡಲು ಮತಗಟ್ಟೆಗೆ ಬಂದಿದ್ದರು. ಆದರೆ, ಮತದಾನಕ್ಕೂ ಮುನ್ನ, ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮತಗಟ್ಟೆಯ ಬಳಿಯೇ ಮಹಿಳೆ ಮೃತಪಟ್ಟಿದ್ದರಿಂದ ಕೆಲ ಹೊತ್ತು ಮತದಾನ ಪ್ರಕ್ರಿಯೆಯಲ್ಲಿ ಗೊಂದಲ ಸೃಷ್ಟಿಯಾಗಿತ್ತು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement