ರಾಜ್ಯ ವಿಧಾನಸಭೆ ಚುನಾವಣೆ : ಬೆಳಗ್ಗೆ 11:30ರ ವರೆಗೆ ಶೇ 21.94 ಮತದಾನ

ಬೆಂಗಳೂರು: ರಾಜ್ಯ, ಇಂದು ಬುಧವಾರ ಬೆಳಿಗ್ಗೆಯಿಂದ ಮತದಾನ ನಡೆಯುತ್ತಿದ್ದು, ಬೆಳಗ್ಗೆ 11:30ರ ಸುಮಾರಿಗೆ ರಾಜ್ಯದಲ್ಲಿ ಶೇ 21.94ಮತದಾನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈವರೆಗೆ ಚಾಮರಾಜನಗರ ಜಿಲ್ಲೆಯಲ್ಲಿ ಅತಿ ಕಡಿಮೆ ಮಾತದಾನವಾಗಿದ್ದರೆ ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮತನದಾನವಾಗಿದೆ. ಜಿಲ್ಲಾವಾರು ಮಾಹಿತಿ ಇಂತಿದೆ: ಬೆಂಗಳೂರು ಸೆಂಟ್ರಲ್‌ ಶೇ 19.18, ಬೆಂಗಳೂರು ಉತ್ತರ ಶೇ 20.76, ಬೆಂಗಳೂರು ದಕ್ಷಿಣ ಶೇ … Continued

ಚಂಡಮಾರುತದ ಪ್ರಭಾವ : ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್‌ ನೀಡಿದೆ. ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ … Continued

ಐನ್‌ಸ್ಟೈನ್‌ ಗಿಂತ ಹೆಚ್ಚಿನ ಐಕ್ಯೂ ಹೊಂದಿರುವ ʼಆಟಿಸಂʼ ಇರುವ 11 ವರ್ಷದ ಈ ಹುಡುಗಿಗೆ ಸಿಗಲಿದೆ ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ…!

ಮೆಕ್ಸಿಕೋ ಸಿಟಿಯ 11 ವರ್ಷದ ಬಾಲಕಿ ಅಧಾರಾ ಪೆರೇಜ್ ಸ್ಯಾಂಚೇಜ್ ಚಿಕ್ಕ ವಯಸ್ಸಿನಲ್ಲೇ ಸ್ನಾತಕೋತ್ತರ ಪದವಿ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಲು ಹೊರಟಿದ್ದಾಳೆ…! ಇಬ್ಬರು ಶ್ರೇಷ್ಠ ಭೌತವಿಜ್ಞಾನಿಗಳಾದ ಆಲ್ಬರ್ಟ್ ಐನ್‌ಸ್ಟೈನ್ ಮತ್ತು ಸ್ಟೀಫನ್ ಹಾಕಿಂಗ್‌ ಅವರಿಗಿಂತ ಹೆಚ್ಚಿನ ಐಕ್ಯೂ ಹೊಂದಿರುವುದು ಪರೀಕ್ಷೆಯ ನಂತರ ದೃಢಪಟ್ಟಿದೆ. ಐಕ್ಯೂ ಪರೀಕ್ಷೆಯಲ್ಲಿ ಅಧಾರಾಳಿಗೆ 162 ಐಕ್ಯೂ ಇರುವುದು ಗೊತ್ತಾಗಿದೆ. … Continued