ಆಸ್ಟ್ರೇಲಿಯಾದ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕನ್ನಡತಿ

ಕೊಡಗು : ಕನ್ನಡತಿಯೊಬ್ಬರು ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಮೂಲತಃ ಕರ್ನಾಟಕದ ಕೊಡಗು ಮೂಲದ ಚರಿಷ್ಮಾ ಎಂಬವರು ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕೊಡಗಿನ ಚರಿಷ್ಮಾ ಮಾದಪ್ಪ ಅವರು ಗುರುವಾರ ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚರಿಷ್ಮಾ ಅವರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಇನ್ನೂ ವಿಶೇಷವಾಗಿತ್ತು. ಮೂಲತಃ ನಾಪೋಕ್ಲು … Continued

ಮಧ್ಯರಾತ್ರಿಯ ವೇಳೆಗೆ ಪ್ರಬಲ ಚಂಡಮಾರುತವಾಗಿ ರೂಪುಗೊಳ್ಳುವ ಮೋಚಾ ಚಂಡಮಾರುತ : ಮಳೆಯ ಮುನ್ನೆಚ್ಚರಿಕೆ

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ಗುರುವಾರ ಹಲವಾರು ಈಶಾನ್ಯ ರಾಜ್ಯಗಳು ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ‘ಮೋಚಾ’ ಚಂಡಮಾರುತದ ಹಿನ್ನೆಲೆಯಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಚಲನೆಯಿಂದಾಗಿ ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಪ್ರಸ್ತುತವಾಗಿರುವ ಮೋಚಾ ಚಂಡಮಾರುತವು ಉತ್ತರದ ಕಡೆಗೆ ಚಲಿಸುವ ಸಾಧ್ಯತೆಯಿದೆ. ಮಧ್ಯ … Continued

ವಿಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದ ನವೀನ ಪಟ್ನಾಯಕ್

ನವದೆಹಲಿ : ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಇಂದು, ಗುರುವಾರ 2024 ರ ರಾಷ್ಟ್ರೀಯ ಚುನಾವಣೆಗೆ ಪ್ರತಿಪಕ್ಷಗಳೊಂದಿಗೆ ಕೆಲಸ ಮಾಡುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಬಿಜು ಜನತಾ ದಳ (ಬಿಜೆಡಿ) ಪಕ್ಷವು ಏಕಾಂಗಿಯಾಗಿ ಚುನಾವಣೆಗೆ ಹೋಗಲಿದೆ ಮತ್ತು ಇದು “ಯಾವಾಗಲೂ ಪಕ್ಷದ ಯೋಜನೆಯಾಗಿದೆ” ಎಂದು ಪ್ರಕಟಿಸಿದ್ದಾರೆ. ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ … Continued

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ʼಕಾನೂನುಬಾಹಿರ’ ಎಂದ ಪಾಕಿಸ್ತಾನ ಸುಪ್ರೀಂ ಕೋರ್ಟ್‌ : ತಕ್ಷಣವೇ ಬಿಡುಗಡೆಗೆ ಆದೇಶ

ಇಸ್ಲಾಮಾಬಾದ್‌ : ಅಲ್-ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ಅವರ ಬಂಧನವನ್ನು ಕಾನೂನುಬಾಹಿರ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ ಮತ್ತು ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆದೇಶಿಸಿದೆ. ಪಾಕಿಸ್ತಾನದ ಸುಪ್ರೀಂ ಕೋರ್ಟ್‌ ಇಮ್ರಾನ್‌ ಖಾನ್ ಅವರನ್ನು ಬಂಧಿಸಿದ ರೀತಿಗಾಗಿ ಎನ್‌ಎಬಿಯನ್ನು … Continued

ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ಕಲಬುರಗಿ : ಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೃತರನ್ನು ಚಿಂಚೋಳಿ ತಾಲೂಕಿನ ಸಲಗರ ಬಸಂತಪುರ ಗ್ರಾಮದ ಬಿಜೆಪಿ ಕಾರ್ಯಕರ್ತ ರಾಮು ರಾಠೋಡ (45) ಎಂದು ಗುರುತಿಸಲಾಗಿದೆ. ಅವರು ಮೇ 10ರಂದು ನಡೆದ ಚುನಾವಣೆಯಲ್ಲಿ ಬೂತ್‌ ಏಜೆಂಟ್‌ ಆಗಿ ಕಾರ್ಯ ನಿರ್ವಹಿಸಿದ್ದರು. ಬುಧವಾರ ರಾತ್ರಿ … Continued

ಸುಪ್ರೀಂ ಕೋರ್ಟ್ ತೀರ್ಪಿನ ಕೆಲವೇ ಗಂಟೆಗಳ ನಂತರ ಸೇವಾ ಕಾರ್ಯದರ್ಶಿಯನ್ನು ತೆಗೆದುಹಾಕಿದ ದೆಹಲಿ ಕೇಜ್ರಿವಾಲ್ ಸರ್ಕಾರ

ನವದೆಹಲಿ : ಅಧಿಕಾರಶಾಹಿಗಳ ನಿಯಂತ್ರಣ ಮತ್ತು ನಿಯೋಜನೆ ಕುರಿತು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದ ನಂತರ ದೆಹಲಿಯ ಅರವಿಂದ ಕೇಜ್ರಿವಾಲ್‌ ಸರ್ಕಾರ, ದೆಹಲಿ ಸರ್ಕಾರದ ಸೇವಾ ಇಲಾಖೆಯ ಕಾರ್ಯದರ್ಶಿ ಆಶಿಶ್‌ ಮೋರೆ ಅವರನ್ನು ಎತ್ತಂಗಡಿ ಮಾಡಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಮುಖ ಆಡಳಿತಾತ್ಮಕ ಪುನರ್ರಚನೆಯ ಎಚ್ಚರಿಕೆಯೊಂದಿಗೆ ಹಲವು ವರ್ಗಾವಣೆಗಳಲ್ಲಿ ಮೊದಲನೆಯ ಕ್ರಮ ಕೈಗೊಂಡಿದ್ದಾರೆ. ಸುಪ್ರೀಂ … Continued

ಸಹನಾ ಕಾಂತಬೈಲು ಮತ್ತು ಶಿರೀಷ ಜೋಶಿಯವರಿಗೆ ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿ, 10 ಜನರಿಗೆ ಪ್ರೋತ್ಸಾಹಕ ಪ್ರಶಸ್ತಿ

ಹುಬ್ಬಳ್ಳಿ: ಉಮಾಶಂಕರ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನದ 2021 ಮತ್ತು 2022 ನೇ ಸಾಲಿನ ಪುಸ್ತಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ ಎಂದು ಪ್ರತಿಷ್ಠಾನದ ಸಂಚಾಲಕ ರಾಜೇಂದ್ರ ಪಾಟೀಲ ತಿಳಿಸಿದ್ದಾರೆ. 2021ನೇ ಪುಸ್ತಕ ಪ್ರಶಸ್ತಿಯನ್ನು ಮಡಿಕೇರಿ ಕಾಂತಬೈಲುವಿನ ಕನ್ನಡದ ಹಿರಿಯ ಲೇಖಕಿ ಸಹನಾ ಕಾಂತಬೈಲು ಅವರ ‘ಇದು ಬರಿ ಮಣ್ಣಲ್ಲ’ ಲಲಿತ ಪ್ರಬಂಧಗಳ ಸಂಕಲನಕ್ಕೆ ಪುಸ್ತಕ ಪ್ರಶಸ್ತಿ ಮತ್ತು 2022 … Continued

ಈ ಹಿಂದಿನ ಚುನಾವಣೋತ್ತರ ಸಮೀಕ್ಷೆಗಳೆಲ್ಲ ಏನಾಗಿದ್ದವು..? ಕರ್ನಾಟಕದಲ್ಲಿ 31 ಸಾವಿರ ಬೂತ್‌ಗಳಲ್ಲಿ ಬಿಜೆಪಿಗೆ ಮುನ್ನಡೆ : ಬಿ.ಎಲ್. ಸಂತೋಷ ಟ್ವೀಟ್‌

ಬೆಂಗಳೂರು : ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣಾ ಮತದಾನ ಮುಕ್ತಾಯವಾಗಿದ್ದು, ಅದರ ನಂತರ ಪ್ರಕಟವಾದ ಮತದಾನೋತ್ತರ ಸಮೀಕ್ಷಾ ವರದಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಈ ಹಿಂದಿನ ಎಕ್ಸಿಟ್ ಪೋಲ್ ಸಮೀಕ್ಷೆಗಳೆಲ್ಲ ಉಲ್ಟಾ ಪಲ್ಟಾ ಆಗಿದ್ದವು ಎಂದು ಹೇಳಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ … Continued

ಬಿಜೆಪಿ ಬಹುಮತ ಪಡೆಯಲಿದೆ; ಈ ಮಾತಿಗೆ ನಾನು ಈಗಲೂ ಬದ್ಧ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಚುನಾವಣಾ ಸಮೀಕ್ಷೆಗಳು ಹೇಳಿಕೊಳ್ಳಲಿ. ಆದರೆ ನಾವೇ ಸ್ಪಷ್ಟ ಬಹುಮತ ಪಡೆಯುತ್ತೇವೆ. ಈ ಮಾತಿಗೆ ನಾನು ಈಗಲೂ ಬದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಗುರುವಾರ, ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರದಿಂದ ನಮಗೆ ಪ್ಲಸ್ ಆಗಿದೆ. ನಾವು ಬಹುಮತ ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. … Continued

ರಾಜ್ಯಪಾಲರ ಕ್ರಮ ತಪ್ಪು, ಆದರೆ ರಾಜೀನಾಮೆ ನೀಡಿದ್ದರಿಂದ ಉದ್ಧವ್‌ ಸರ್ಕಾರ ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್‌

ನವದೆಹಲಿ : ಕಳೆದ ವರ್ಷ ನಡೆದ ಶಿವಸೇನೆ ಬಂಡಾಯಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಅವರಿಗೆ ಹಿನ್ನಡೆಯಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಆಗಿನ ರಾಜ್ಯಪಾಲರ ಕಾನೂನುಬಾಹಿರ ನಿರ್ಧಾರದಿಂದ ಲಾಭ ಗಳಿಸಿದರೂ ಅವರು ತಮ್ಮ ಹುದ್ದೆಯನ್ನು ಉಳಿಸಿಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದೆ. ಕಳೆದ ವರ್ಷ ಜೂನ್‌ನಲ್ಲಿ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ … Continued