ಆಸ್ಟ್ರೇಲಿಯಾದ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕನ್ನಡತಿ

posted in: ರಾಜ್ಯ | 0

ಕೊಡಗು : ಕನ್ನಡತಿಯೊಬ್ಬರು ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಮೂಲತಃ ಕರ್ನಾಟಕದ ಕೊಡಗು ಮೂಲದ ಚರಿಷ್ಮಾ ಎಂಬವರು ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕೊಡಗಿನ ಚರಿಷ್ಮಾ ಮಾದಪ್ಪ ಅವರು ಗುರುವಾರ ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಚರಿಷ್ಮಾ ಅವರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಇನ್ನೂ ವಿಶೇಷವಾಗಿತ್ತು. ಮೂಲತಃ ನಾಪೋಕ್ಲು ವಿಭಾಗದ ಕಲಿಯಂಡ ಚರಿಷ್ಮಾ ಆಸ್ಟ್ರೇಲಿಯಾದ ಲಿವರ್ ಪೂಲ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಸದಸ್ಯೆಯಾಗಿ ಆಯ್ಕೆಗೊಂಡಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ರಾಜಕೀಯದಲ್ಲಿ ಚರಿಷ್ಮಾ‌ ಮಾದಪ್ಪ ಅವರು ಗುರುತಿಸಿಕೊಂಡಿದ್ದಾರೆ. ಚರಿಷ್ಮಾ ಅವರು ಪ್ರಮಾಣ ವಚನ ಸ್ವೀಕರಿಸುವಾಗ ಭಾರತೀಯ ಉಡುಗೆ ಧರಿಸಿ ಗಮನ ಸೆಳೆದಿದ್ದಾರೆ. ಅವರು ಕೊಡವ ಸಾಂಪ್ರದಾಯಿಕ ಉಡುಗೆ ಧರಿಸಿದ್ದರು. ಚರಿಷ್ಮಾ ಸ್ನೇಹಿತರು ಹಾಗೂ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement