ನಾಳೆ ಸಂಜೆ ಮಹತ್ವದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ

ಬೆಂಗಳೂರು: ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಬುಮತ ಪಡೆದು ನಂತರ ಮೇ 14ರಂದು ಸಂಜೆ 5:30ಕ್ಕೆ ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಚರ್ಚೆ ನಡೆಯಲಿದ್ದು, ಸಿಎಲ್‌ಪಿ ನಾಯಕರು ಯಾರು ಎಂಬುದಾಗಿ ಘೋಷಣೆ ಮಾಡಲಿದೆ.
ಈ ಕುರಿತು ಮಾಹಿತಿ ನೀಡಿದ ಕರ್ನಾಟಕ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಮೊದಲ ಸಭೆಯನ್ನು ಭಾನುವಾರ (ಮೇ 14) ಸಂಜೆ 5:30 ಕ್ಕೆ ಕರೆಯಲಾಗಿದೆ” ಎಂದು ಹೇಳಿದ್ದಾರೆ.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ನಿಮ್ಮ ಕಾಮೆಂಟ್ ಬರೆಯಿರಿ

advertisement