ಮೈಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ

posted in: ರಾಜ್ಯ | 0

ಮೈಸೂರು: ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಸಾಧಿಸಿದ ಬೆನ್ನಲ್ಲೇ ಮೈಸೂರಿನ ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ ನೀಡಿದ್ದಾರೆ.
ನನ್ನನ್ನು ನಿರ್ದೇಶಕನನ್ನಾಗಿ ನೇಮಿಸಿದ ಸರ್ಕಾರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿದೆ. ಇದು ಜನಾದೇಶ, ಇದನ್ನು ಗೌರವಿಸುತ್ತೇನೆ. ಈ ಕಾರಣದಿಂದ ನೈತಿಕ ಹೊಣೆ ಹೊತ್ತು ನನ್ನ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅಡ್ಡಂಡ ಕಾರ್ಯಪ್ಪ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅಡ್ಡಂಡ ಕಾರ್ಯಪ್ಪ ಅವರು ಮೈಸೂರು ರಂಗಾಯಣದ ನಿರ್ದೇಶಕರಾದ ಮೇಲೆ ಹಲವು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರು. ‘ಟಿಪ್ಪು ನಿಜಕನಸುಗಳು’ ನಾಟಕ ರಚಿಸಿದ ನಂತರ ಅದು ವಿವಾದಕ್ಕೆ ಕಾರಣವಾಗಿತ್ತು. ನಂತರ ‘ಸಿದ್ದರಾಮಯ್ಯ ನಿಜ ಕನಸುಗಳು’ ಪುಸ್ತಕ ಬಿಡುಗಡೆ ಮಾಡಿದ್ದು ಕಾಂಗ್ರೆಸ್‌ನಿಂದ ತೀವ್ರ ಟೀಕೆಗೆ ಗುರಿಯಾಗಿತ್ತು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement