ಮಂಗಳೂರು : ಗೂಡ್ಸ್ ರೈಲಿನಡಿ ಸಿಲುಕಿ 17 ಎಮ್ಮೆಗಳು ಸಾವು

posted in: ರಾಜ್ಯ | 0

ಮಂಗಳೂರು : ಜೋಕಟ್ಟೆ ಅಂಗರಗುಂಡಿ ಬಳಿ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ.
ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗೂಡ್ಸ್‌ ರೈಲು ಹೋಗುವ ಸಂದರ್ಭದಲ್ಲಿ ಹಾರ್ನ್‌ ಶಬ್ದ ಹಾಕಿದರೂ ಎಮ್ಮೆಗಳಿಗೆ ಕೇಳಿಸದ ಕಾರಣ ರೈಲು ಅದರ ಮೇಲೆ ಹಾಯ್ದು ಹೋಗಿರುವ ಸಂಭವವಿದೆಕದ್ರಿ ಅಗ್ನಿಶಾಮಕ ದಳದವರು ಸತತ ಮೂರು ಗಂಟೆ ಕಾರ್ಯಾಚರಣೆ ನಡೆಸಿ ಮೂರು ಎಮ್ಮೆಗಳನ್ನು ರಕ್ಷಿಸಿದ್ದಾರೆ. ಕೆಲವು ಎಮ್ಮೆಗಳು ಡಿಕ್ಕಿಯಿಂದ ಮೃತಪಟ್ಟರೆ ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ ಎನ್ನಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement