ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ 2 ದಿನ  ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿತ್ರದುಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ರಾಜ್ಯದ ಹಲವೆಡೆ ಮಳೆಯಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ; ಸಿಎಂ ಡಿಕೆ ಶಿವಕುಮಾರ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement