ಧಾರವಾಡ: ಮೇ 23ರಂದು ಟಾಟಾ ಮೋಟರ್ಸ್‌ ಕ್ಯಾಂಪಸ್ ಸಂದರ್ಶನ

posted in: ರಾಜ್ಯ | 0

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ನಲ್ಲಿ ಧಾರವಾಡದ ಬೇಲೂರಿನ ಟಾಟಾ ಮೋಟರ್ಸ್‌ ಅವರಿಂದ ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗಾಗಿ ಮೇ 23ರಂದು ಬೆಳಿಗ್ಗೆ 9:30ಕ್ಕೆ ಕ್ಯಾಂಪಸ್ ಸಂದರ್ಶನವನ್ನು ಏರ್ಪಡಿಸಲಾಗಿದೆ. ಐ.ಟಿ.ಐ ಡಿಸೈಲ್ ಮೆಕಾನಿಕ್, ಮೆಕಾನಿಕ್ ಮೊಟಾರ್ ವೆಹಿಕಲ್, ಇಲೆಕ್ಟ್ರೀಶಿಯನ್, ವೆಲ್ಡರ್, ಫಿಟ್ಟರ್, ಇಲೆಕ್ಟ್ರಾನಿಕ್ ಮೆಕಾನಿಕ್ ಉತ್ತೀರ್ಣರಾದ, ಎಸ್.ಎಸ್.ಎಲ್.ಸಿಯಲ್ಲಿ 50% ಪ್ರತಿಶತ ಹಾಗೂ ಐ.ಟಿ.ಐ ನಲ್ಲಿ … Continued

ಒಂದು ಹುಲಿಯ ಆಹಾರ ಕದಿಯಲು ಪ್ರಯತ್ನಿಸುವ ಮತ್ತೊಂದು ಹುಲಿ : ಮುಂದೇನಾಯ್ತು | ವೀಕ್ಷಿಸಿ

ಪ್ರಾಣಿ ಸಾಮ್ರಾಜ್ಯವು ನಿಸ್ಸಂದೇಹವಾಗಿ ಆಕರ್ಷಕ ಹಾಗೂ ಅಚ್ಚರಿಯ ವೀಡಿಯೊಗಳನ್ನು ನೀಡುತ್ತದೆ. ಈಗ ಎರಡು ಹುಲಿಗಳ ನಡುವಿನ ಕೆಟ್ಟ ಕಾಳಗವನ್ನು ತೋರಿಸುವ ಅಂತಹ ಚಿಲ್ಲಿಂಗ್ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇತ್ತೀಚಿನ ದೃಶ್ಯಗಳ ಅಧಿಕೃತ ಯೂ ಟ್ಯೂಬ್ ಚಾನೆಲ್‌ನಲ್ಲಿ ಕ್ಲಿಪ್ ಅನ್ನು ಹಂಚಿಕೊಳ್ಳಲಾಗಿದೆ. ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. … Continued

ರಾಜಸ್ಥಾನ ಸರ್ಕಾರದ ‘ಯೋಜನಾ ಭವನ’ದ ನೆಲಮಾಳಿಗೆಯಲ್ಲಿ 2.31 ಕೋಟಿ ರೂ. ನಗದು ಹಣ, ಒಂದು ಕೆಜಿ ಚಿನ್ನ ಪತ್ತೆ..!

posted in: ರಾಜ್ಯ | 0

ಜೈಪುರ: ರಾಜಸ್ಥಾನದ ಸೆಕ್ರೆಟರಿಯೇಟ್ ಬಳಿ ಇರುವ ಯೋಜನಾ ಭವನದಲ್ಲಿ ಶುಕ್ರವಾರ ರಾತ್ರಿ ಕೋಟ್ಯಂತರ ರೂಪಾಯಿ ನಗದು ಮತ್ತು 1 ಕೆಜಿ ಚಿನ್ನಾಭರಣ ಸಿಕ್ಕಿದ ನಂತರ ದೊಡ್ಡ ಪ್ರಕರಣ ಬೆಳಕಿಗೆ ಬಂದಿದೆ. ಯೋಜನಾ ಭವನದಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಕಡತಗಳನ್ನು ಡಿಜಿಟಲೀಕರಣಗೊಳಿಸುವ ಕಾರ್ಯ ನಡೆಯುತ್ತಿದೆ. ಈ ವೇಳೆ ಯೋಜನಾ ಭವನದ ನೆಲಮಾಳಿಗೆಯಲ್ಲಿ ಹಲವು ದಿನಗಳಿಂದ ಮುಚ್ಚಿದ್ದ … Continued

ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಅಲೋಕ ಮೋಹನ ನೇಮಕ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (Dg IGP) ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಡಾ. ಅಲೋಕಮೋಹನ (Alok Mohan) ಅವರು ನೇಮಕಗೊಂಡಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಸಿಬಿಐನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಹೀಗಾಗಿ ಅವರ ಸ್ಥಾನಕ್ಕೆ ಡಾ. ಅಲೋಕ ಮೋಹನ ಅವರನ್ನು ಸರ್ಕಾರ … Continued

‘5 ಗ್ಯಾರಂಟಿ ಯೋಜನೆ’ಗಳಿಗೆ ತಾತ್ವಿಕ ಅನುಮೋದನೆ ನೀಡಿದ ನಂತರ ಜಾರಿ ಮಾಡಿ ರಾಜ್ಯ ಸರ್ಕಾರದಿಂದ ಆದೇಶ

posted in: ರಾಜ್ಯ | 0

ಬೆಂಗಳೂರು : ಚುನಾವಣೆ ವೇಳೆ ಕರ್ನಾಟಕದ ಜನರಿಗೆ ತಾನು ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಇಂದು ಶನಿವಾರದಿಂದಲೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸುವ ಬಗ್ಗೆ ಆದೇಶ ಹೊರಡಿಸಿದೆ. ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳಿಗೆ ಇಂದು, ಶನಿವಾರ ನಡೆದ ಸಚಿವ ಸಂಪುಟ ಸಭೆ ತಾತ್ವಿಕ ಒಪ್ಪಿಗೆ ನೀಡಿತ್ತು. ಇದಾದ ಬಳಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇದರ ಸಾಧಕ … Continued

ಉಕ್ರೇನ್ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳಲು ಭಾರತ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತದೆ: ಉಕ್ರೇನ್‌ ಅಧ್ಯಕ್ಷರಿಗೆ ಭರವಸೆ ನೀಡಿದ ಪ್ರಧಾನಿ ಮೋದಿ

ನವದೆಹಲಿ: 15 ತಿಂಗಳ ಹಿಂದೆ ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮೊದಲ ಬಾರಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ವೈಯಕ್ತಿಕ ಮಾತುಕತೆ ನಡೆಸಿದರು ಮತ್ತು ಸಂಘರ್ಷಕ್ಕೆ ಪರಿಹಾರವನ್ನು ಕಂಡುಹಿಡಿಯಲು ಭಾರತವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತದೆ ಎಂದು ಅವರಿಗೆ ಭರವಸೆ ನೀಡಿದರು. … Continued

ಕುಮಟಾ: ನೀರಿನ ಟ್ಯಾಂಕ್‌ನಲ್ಲಿ ಮುಳುಗಿಸಿ ಮಗನನ್ನು ಸಾಯಿಸಿದ ನಂತರ ತಾನೂ ಆತ್ಮಹತ್ಯೆಗೆ ಶರಣಾದ ತಂದೆ

posted in: ರಾಜ್ಯ | 0

ಕುಮಟಾ: ಮಗನನ್ನು ನೀರಿನ ಟ್ಯಾಂಕ್‌ನಲ್ಲಿ ಮುಳುಗಿಸಿ ಸಾಯಿಸಿದ ನಂತರ ಬಳಿಕ ತಂದೆಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಉತ್ತರಕ್ನಡನ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ನಡೆದಿದೆ. ಕುಮಟಾ ಪಟ್ಟಣದ ಹಳೇ ಮೀನು ಮಾರುಕಟ್ಟೆ ಸಮೀಪದ ಪುರಸಭೆಯ ವಸತಿ ಗೃಹಹದಲ್ಲಿ ವಾಸಿಸುತ್ತಿದ್ದ ಪೌರಕಾರ್ಮಿಕ ಶ್ರೀಧರ ಹರಿಜನ (46) ಎಂಬವರೇ ತನ್ನ ವಿಕಲಚೇತನ ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. … Continued

ಮೇ 22 ರಿಂದ ಮೂರು ದಿನ ವಿಧಾನಸಭೆ ಅಧಿವೇಶನ, ಆರ್​ವಿ ದೇಶಪಾಂಡೆ ಹಂಗಾಮಿ ಸ್ಪೀಕರ್

posted in: ರಾಜ್ಯ | 0

ಬೆಂಗಳೂರು: ಸೋಮವಾರದಿಂದ (ಮೇ 22) ಮೊದಲ ವಿಧಾನಸಭೆ ಅಧಿವೇಶನ ನಡೆಯಲಿದೆಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಂಗಾವಿ ಸ್ಪೀಕರ್ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ. ಒಟ್ಟು ಮೂರು ದಿನಗಳ ಕಾಲ ಅಧಿವೇಶನ ನಡೆಸಲಾಗುತ್ತದೆ ಎಂದರು. ಮೇ 22ರಂದು ನಡೆಯುವ ಅಧಿವೇಶನದ ಹಂಗಾಮಿ ಸಭಾಪತಿಯಾಗಿ ವಿಧಾನಸಭಾ ಕ್ಷೇತ್ರದ … Continued

5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತಾತ್ವಿಕ ಒಪ್ಪಿಗೆ; ಸಿಎಂ ಸಿದ್ದರಾಮಯ್ಯ

posted in: ರಾಜ್ಯ | 0

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಿದ್ಧರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ 8 ಮಂದಿ ಸಚಿವರೊಂದಿಗೆ ಮೊದಲ ಸಚಿವ ಸಂಪುಟ ಸಭೆ ನಡೆಸಿದರು. ಕಾಂಗ್ರೆಸ್ಸಿನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಲಾಯಿತು ಹಾಗೂ ಮುಂದಿನ ಸಚಿವ ಸಂಪುಟ ಸಭೆ ವೇಳೆ ಈ ಬಗ್ಗೆ … Continued

1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಸಿಬಿಐ ಚಾರ್ಜ್ ಶೀಟ್‌

ನವದೆಹಲಿ : 1984ರ ಸಿಖ್ ವಿರೋಧಿ ದಂಗೆಯಲ್ಲಿ ಮೂವರನ್ನು ಕೊಂದು ಗುರುದ್ವಾರಕ್ಕೆ ಬೆಂಕಿ ಹಚ್ಚಿದ ಪುಲ್ ಬಂಗಾಶ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಸಿಬಿಐ ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟೈಟ್ಲರ್ ನವೆಂಬರ್ 1, 1984 ರಂದು ಪುಲ್ ಬಂಗಾಶ್ ಗುರುದ್ವಾರ ಆಜಾದ್ ಮಾರ್ಕೆಟ್‌ನಲ್ಲಿ ನೆರೆದಿದ್ದ ಜನಸಮೂಹವನ್ನು ಪ್ರಚೋದಿಸಿದರು, … Continued