ಧಾರವಾಡ: ಮೇ 23ರಂದು ಟಾಟಾ ಮೋಟರ್ಸ್‌ ಕ್ಯಾಂಪಸ್ ಸಂದರ್ಶನ

posted in: ರಾಜ್ಯ | 0

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ನಲ್ಲಿ ಧಾರವಾಡದ ಬೇಲೂರಿನ ಟಾಟಾ ಮೋಟರ್ಸ್‌ ಅವರಿಂದ ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗಾಗಿ ಮೇ 23ರಂದು ಬೆಳಿಗ್ಗೆ 9:30ಕ್ಕೆ ಕ್ಯಾಂಪಸ್ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಐ.ಟಿ.ಐ ಡಿಸೈಲ್ ಮೆಕಾನಿಕ್, ಮೆಕಾನಿಕ್ ಮೊಟಾರ್ ವೆಹಿಕಲ್, ಇಲೆಕ್ಟ್ರೀಶಿಯನ್, ವೆಲ್ಡರ್, ಫಿಟ್ಟರ್, ಇಲೆಕ್ಟ್ರಾನಿಕ್ ಮೆಕಾನಿಕ್ ಉತ್ತೀರ್ಣರಾದ, ಎಸ್.ಎಸ್.ಎಲ್.ಸಿಯಲ್ಲಿ 50% ಪ್ರತಿಶತ ಹಾಗೂ ಐ.ಟಿ.ಐ ನಲ್ಲಿ 60% ಪ್ರತಿಶತ ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳು ಈ ಸಂದರ್ಶನಕ್ಕೆ ಹಾಜರಾಗಬಹುದು. ಆಸಕ್ತರು ತಮ್ಮ ಹೆಸರುಗಳನ್ನು 0836-2462202 ಕ್ಕೆ ಕರೆ ಮಾಡಿ ನೋಂದಾಯಿಸಿ, ತಮ್ಮ ಸ್ವ-ವಿವರ, ಪೋಟೊ ಹಾಗೂ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement