ಸಿದ್ದರಾಮಯ್ಯ -ಶಿವಕುಮಾರ ಜೊತೆ 8 ಸಚಿವರ ಪ್ರಮಾಣ ವಚನಕ್ಕೆ ಕ್ಷಣಗಣನೆ : ಇಲ್ಲಿದೆ ಸಚಿವರ ಪಟ್ಟಿ

ಬೆಂಗಳೂರು :ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಹಾಗೂ 8 ಮಂದಿ ಶಾಸಕರು ಸಚಿವರಾಗಿ ಇಂದು ಮಧ್ಯಾಹ್ನ 12:30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ದೆಹಲಿಯಲ್ಲಿ ತಡರಾತ್ರಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಹೈಕಮಾಂಡ್ ನಾಯಕರೊಂದಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಹಿವಕುಮಾರ ಅವರು ಸುಮಾರು 5 ಗಂಟೆಗಳ ಚರ್ಚೆ ನಡೆಸಿದ ನಂತರ ನಿರ್ಧಾರ ಕೈಗೊಳ್ಳಲಾಗಿದೆ.
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವವರು
ಡಾ.ಜಿ.ಪರಮೇಶ್ವರ
ಕೆ.ಹೆಚ್. ಮುನಿಯಪ್ಪ
ಕೆ.ಜೆ. ಜಾರ್ಜ್
ಎಂ.ಬಿ.ಪಾಟೀಲ್
ಸತೀಶ್ ಜಾರಕಿಹೊಳಿ
ಪ್ರಿಯಾಂಕ್ ಖರ್ಗೆ
ರಾಮಲಿಂಗ ರೆಡ್ಡಿ
ಜಮೀರ್ ಅಹ್ಮದ್ ಖಾನ್

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement