ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕಾಡೆಮಿ / ರಂಗಾಯಣ / ಪ್ರಾಧಿಕಾರಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರ ನಾಮನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ಜಾನಪದ ಅಕಾಡೆಮಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಶಿಲ್ಪ ಕಲಾ ಅಕಾಡೆಮಿ, ಲಲಿತಾ ಕಲಾ ಅಕಾಡೆಮಿ, ನಾಟಕ ಅಕಾಡೆಮಿ, ಯಕ್ಷಗಾನ ಅಕಾಡೆಮಿ, ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಸೇರಿದಂತೆ 14 ಅಕಾಡೆಮಿ,6 ರಂಗಾಯಣ, 4 ಪ್ರಾಧಿಕಾರಿಗಳ ನಿರ್ದೇಶಕರು/ ಸದಸ್ಯರುಗಳ ನಾಮನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ