ಸಿಎಂ ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರ ಹುದ್ದೆಗಳಿಗೆ ನೇಮಕ

posted in: ರಾಜ್ಯ | 0

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಪ್ರಮುಖ ಇಲಾಖೆಗಳ ಮುಖ್ಯಸ್ಥರನ್ನು ಬದಲಾಯಿಸಿ ತಮ್ಮ ಆಪ್ತ ಅಧಿಕಾರಿಗಳನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿ ಅಧಿಕಾರಕ್ಕೆ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೊಂದು ಹುದ್ದೆಗಳಿಗೆ ನೇಮಕ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಪ್ತ ಕಾರ್ಯದರ್ಶಿಯಾಗಿ ಡಾ. ವೆಂಕಟೇಶಯ್ಯ ಅವರು ನೇಮಕವಾಗಿದ್ದಾರೆ.
ಎಂ.ವೆಂಕಟೇಶ ಅವರು ಸಿದ್ದರಾಮಯ್ಯನವರ ವಿಶೇಷಾಧಿಕಾರಿಯಾಗಿ ಗುತ್ತಿಗೆ ಅಧಾರದಲ್ಲಿ ನೇಮಕ
ಕೆ ವಿ ಪ್ರಭಾಕರ ಅವರು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ನೇಮಕವಾಗಿದ್ದಾರೆ. ಇವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ.
ಬಿ ಶಿವಸ್ವಾಮಿ – ಮುಖ್ಯಮಂತ್ರಿ ಅವರ ಜಂಟಿ ಕಾರ್ಯದರ್ಶಿಯಾಗಿ ನೇಮಕವಾಗಿದ್ದರೆ ಡಾ.ಕೆ ವೈಷ್ಣವಿ ಅವರು ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಕ ಮಾಡಿದ್ದಾರೆ. ಕೆ.ಎನ್.ವಿಜಯ – ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿಯಾಗಿ ಹಾಗೂ ಪಿ.ಎ.ಗೋಪಾಲ ಅವರು ಮುಖ್ಯಮಂತ್ರಿ ಪರಿಹಾರ ನಿಧಿ ಜಂಟಿ ಕಾರ್ಯದರ್ಶಿಯಾಗಿ ನಿಯೋಜನೆಗೊಂಡಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಬಾಡಿಗೆದಾರರಿಗೂ 200 ಯುನಿಟ್ ವಿದ್ಯುತ್​ ಉಚಿತ: ಗೊಂದಲಕ್ಕೆ ತೆರೆ ಎಳೆದ ಇಂಧನ ಸಚಿವ ಕೆ.ಜೆ. ಜಾರ್ಜ್​

4 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement