ಚಿತ್ರದುರ್ಗ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು: ಚಿತ್ರದುರ್ಗದ ಮುರುಘರಾಜೇಂದ್ರ ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್‌ ಅಧಿಕಾರಿ ಪಿ ಎಸ್‌ ವಸ್ತ್ರದ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ರದ್ದುಪಡಿಸಿದೆ. ಆದಾಗ್ಯೂ, ಪರ್ಯಾಯ ವ್ಯವಸ್ಥೆಯಾಗುವವರೆಗೆ ಆಡಳಿತಾಧಿಕಾರಿ ಮುಂದಿನ ಒಂದು ತಿಂಗಳು ದೈನಂದಿನ ಚಟುವಟಿಕೆ ಮುಂದುವರಿಸಲು ನ್ಯಾಯಾಲಯ ಅನುಮತಿ ನೀಡಿದೆ. ಚಿತ್ರದುರ್ಗದ ಡಿ ಎಸ್‌ ಮಲ್ಲಿಕಾರ್ಜುನ ಒಳಗೊಂಡು … Continued

ವಿಧಾನಸೌಧದ ಆವರಣದಲ್ಲಿ ಪೂಜೆ ಸಲ್ಲಿಸಿ ‘ಗೋ ಮೂತ್ರ’ ಸಿಂಪಡಿಸಿ ವಿಧಾನಸೌಧ ಶುದ್ಧೀಕರಿಸಿದ ಕಾಂಗ್ರೆಸ್‌ ಕಾರ್ಯಕರ್ತರು | ವೀಕ್ಷಿಸಿ

ಬೆಂಗಳೂರು : ಸೋಮವಾರ ಕರ್ನಾಟಕ ವಿಧಾನಸಭೆ ಅಧಿವೇಶನದ ಮೊದಲ ದಿನದ ಕಲಾಪಕ್ಕೂ ಮುನ್ನ ಬೆಂಗಳೂರಿನ ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೂಜೆ ಮಾಡಿ ವಿಧಾನಸೌಧದ ಮುಂದೆ ಗೋಮೂತ್ರ ಸಿಂಪಡಿಸಿದ್ದಾರೆ ಹಾಗೂ ವಿಧಾನಸಭೆಯನ್ನು ಶುದ್ಧೀಕರಿಸುತ್ತಿರುವುದಾಗಿ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಭ್ರಷ್ಟ ಹಾಗೂ ದುರಾಡಳಿತ ಕೊನೆಗೊಂಡಿದ್ದರ ಹಿನ್ನೆಲೆಯಲ್ಲಿ ವಿಧಾನಸೌಧ ಶುದ್ಧೀಕರಿಸಿದ್ದಾಗಿ ಕಾಂಗ್ರೆಸ್‌ ಕಾರ್ಯಕರ್ತರು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ … Continued

ರಾಜ್ಯದಲ್ಲಿ ಹಲವೆಡೆ ಗಾಳಿಮಳೆ: ಆರು ಮಂದಿ ಸಾವು, ಹಲವೆಡೆ ಹಾನಿ

ಬೆಂಗಳೂರು: ಬೆಂಗಳೂರು ಸೇರಿದಂತೆ, ರಾಜ್ಯದ ಹಲವೆಡೆ ಭಾನುವಾರ ಬಿರುಗಾಳಿ ಸಹಿತ ಸುರಿದ ಮಳೆಗೆ ಭಾರಿ ಅನಾಹುತವಾಗಿದ್ದು, ಮಳೆ ಸಂಬಂಧಿ ಕಾರಣಕ್ಕೆ ರಾಜ್ಯದಲ್ಲಿ ಒಟ್ಟು ಆರು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ಮಧ್ಯಾಹ್ನದಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಮೈಸೂರು, ಕೊಡಗು, ಧಾರವಾಢ, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. … Continued

ಒತ್ತಡಕ್ಕೆ ಮಣಿದು ಮುಸ್ಲಿಂ ಹುಡುಗನ ಜೊತೆ ನಿಗದಿಯಾಗಿದ್ದ ತನ್ನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ನಾಯಕ

ನವದೆಹಲಿ: ಉತ್ತರಾಖಂಡದ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರೊಬ್ಬರು ಹಿಂದುತ್ವ ಸಂಘಟನೆಗಳ ಒತ್ತಡಕ್ಕೆ ಮಣಿದು ಮುಸ್ಲಿಂ ವ್ಯಕ್ತಿಯೊಂದಿಗೆ ನಡೆಯಬೇಕಿದ್ದ ತಮ್ಮ ಮಗಳ ಮದುವೆಯನ್ನು ರದ್ದುಗೊಳಿಸಿದ್ದಾರೆ ಎಂದು ವರದಿಯಾಗಿದೆ. ಮೇ 28ರಂದು ಮದುವೆ ನಿಗದಿಯಾಗಿತ್ತು. ಪೌರಿ ಪುರಸಭೆ ಅಧ್ಯಕ್ಷ ಯಶಪಾಲ ಬೇನಮ್ ಅವರು ತಮ್ಮ ಮಗಳು ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗುತ್ತಿರುವ ಕಾರಣಕ್ಕೆ ಜನಸಾಮಾನ್ಯರಿಂದ ಟೀಕೆಗೆ ಗುರಿಯಾದ ನಂತರ … Continued

ಸಾರ್ವಜನಿಕರಿಂದ ಸನ್ಮಾನ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸುವುದಿಲ್ಲ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇನ್ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನ ರೂಪದಲ್ಲಿ ಸಾರ್ವಜನಿಕರಿಂದ ಹಾರ ಶಾಲು ಹೂವಿನ ಗುಚ್ಛಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ. ಒಂದು ವೇಳೆ ಪ್ರೀತಿಯಿಂದ ಕೊಡಬೇಕು ಎಂದಿದ್ದರೆ ಪುಸ್ತಕಗಳನ್ನು ನೀಡಿ ಎಂದು ಅವರು ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ” ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು … Continued

ರಾಜ್ಯದಲ್ಲಿ ಇನ್ನೆರಡು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾದ ಮೇಲ್ಮೈ ಸುಳಿಗುಳಿಯಿಂದಾಗಿ ರಾಜ್ಯಾದ್ಯಂತ ಇನ್ನೆರಡು ದಿನ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾಔಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಚಿಕ್ಕಮಗಳೂರು, ಚಿತ್ರದುರ್ಗ, … Continued

ಇಂದಿನಿಂದ ನೂತನ ಸರ್ಕಾರದ 3 ದಿನಗಳ ಮೊದಲ ಅಧಿವೇಶನ

ಬೆಂಗಳೂರು: ಇಂದಿನಿಂದ (ಮೇ 22ರಿಂದ 24ರ ವರೆಗೆ) ಮೂರು ದಿನಗಳ ಕಾಲ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮೊದಲ ವಿಧಾನಸಭಾ ಅಧಿವೇಶನ ಆರಂಭವಾಗಲಿದೆ. ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಹಾಗೂ ಕೊನೆಯ ದಿನ ನೂತನ ಸಭ್ಯಾಧ್ಯಕ್ಷರ ಆಯ್ಕೆ ನಡೆಯಲಿದೆ. ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸೋಮವಾರದಿಂದ ಮೂರು ದಿನಗಳ … Continued