ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

posted in: ರಾಜ್ಯ | 0

ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಜೂನ್ 12ರಿಂದ ಪರೀಕ್ಷೆ ಆರಂಭವಾಗಲಿದ್ದು, 19ರವರೆಗೆ ನಡೆಯಲಿದೆ.
ಪರೀಕ್ಷೆ ಬೆಳಿಗ್ಗೆ ಬೆಳಗ್ಗೆ 10:0 ರಿಂದ ಮಧ್ಯಾಹ್ನ 1:45 ರವರೆಗೆ ಬಹುತೇಕ ಎಲ್ಲಾ ಪರೀಕ್ಷೆಗಳು ನಡೆಯಲಿವೆ. 2022-23ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 8ರಂದು ಪ್ರಕಟಗೊಂಡಿತ್ತು. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 15ರ ವರೆಗೆ ಅವಕಾಶ ನೀಡಲಾಗಿತ್ತು.
ಪೂರಕ ಪರೀಕ್ಷೆ ವೇಳಾಪಟ್ಟಿ ಇಂತಿದೆ..
ಜೂನ್ 12-ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಇಂಗ್ಲಿಷ್
ಜೂನ್ 13-ವಿಜ್ಞಾನ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
ಜೂನ್ 14-ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ
ಜೂನ್ 15-ಸಮಾಜ ವಿಜ್ಞಾನ
ಜೂನ್ 16-ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಸಂಸ್ಕೃತ, ಕೊಂಕಣಿ, ತುಳು
ಜೂನ್ 17- ಗಣಿತ

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement