ಸರ್ವರಿಗೂ ಕ್ರೋಧಿ ಸಂವತ್ಸರದ ಯುಗಾದಿಯ ಹಾರ್ದಿಕ ಶುಭಾಶಯಗಳು

ಸಿಎಂ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಗಳು, ಕಾನೂನು ಸಲಹೆಗಾರರ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ, ರಾಜಕೀಯ ಕಾರ್ಯದರ್ಶಿಗಳಾಗಿ ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜ ಹಾಗೂ ನಜೀರ್ ಅಹ್ಮದ್ ಅವರನ್ನು ನೇಮಿಸಲಾಗಿದೆ. ಹಾಗೂ ಕಾನೂನು ಸಲಹೆಗಾರರನ್ನಾಗಿ ಎ.ಎಸ್ ಪೊನ್ನಣ್ಣ ಅವರನ್ನು ನೇಮಕ ಮಾಡಲಾಗಿದೆ.
ವಿಧಾನಪರಿಷತ್ ಸದಸ್ಯರಾದ ಕೆ.ಗೋವಿಂದರಾಜ್ ಮತ್ತು ನಜೀರ್ ಅಹ್ಮದ್ ಅವರನ್ನು ರಾಜ್ಯ ಸರ್ಕಾರವು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಅದೇರೀತಿ ಕೊಡಗಿನ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನನ್ನ ಕಾನೂನು ಸಲಹೆಗಾರರನ್ನಾಗಿ ನೇಮಿಸಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಂಧಿತ ಪ್ರಮುಖ ಆರೋಪಿಗಳು 10 ದಿನ ಎನ್‌ಐಎ ವಶಕ್ಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement