ವಿವಾದಕ್ಕೆ ಕಾರಣವಾಯ್ತು ಕೇರಳದ ಕಾಂಗ್ರೆಸ್‌ ಮಿತ್ರಪಕ್ಷ ಮುಸ್ಲಿಂ ಲೀಗ್ ‘ಜಾತ್ಯತೀತ ಪಕ್ಷ’ ಎಂದು ರಾಹುಲ್ ಗಾಂಧಿ ಅಮೆರಿಕದಲ್ಲಿ ನೀಡಿದ ಹೇಳಿಕೆ

ಕೇರಳದಲ್ಲಿ ಕಾಂಗ್ರೆಸ್‌ನ ಮಿತ್ರ ಪಕ್ಷವಾಗಿರುವ ಮುಸ್ಲಿಂ ಲೀಗ್ ಅನ್ನು “ಸಂಪೂರ್ಣ ಜಾತ್ಯತೀತ ಪಕ್ಷ” ಎಂದು ರಾಹುಲ್‌ ಗಾಂಧಿ ಬಣ್ಣಿಸಿದ ನಂತರ ಶುಕ್ರವಾರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮತ್ತೆ ವಾಗ್ಯುದ್ಧ ಆರಂಭವಾಗಿದೆ. ವಾಷಿಂಗ್ಟನ್ ಡಿಸಿಯ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ಮಾಧ್ಯಮ ಸಂವಾದದ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಹೇಳಿಕೆಗಳು ಫ್ಲ್ಯಾಶ್ ಪಾಯಿಂಟ್ ಆಗಿತ್ತು. ಜಾತ್ಯತೀತತೆಯನ್ನು ಪ್ರತಿಪಾದಿಸುವ ಮತ್ತು … Continued

ವೀಡಿಯೊ…: ಕಾರ್ಯಕ್ರಮದ ವೇದಿಕೆ ಮೇಲೆ ಮುಗ್ಗರಿಸಿ ನೆಲದ ಮೇಲೆ ಬಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡನ್

ಕೊಲೊರಾಡೋದ ಅಮೆರಿಕದ ಏರ್ ಫೋರ್ಸ್ ಅಕಾಡೆಮಿಯಲ್ಲಿ ಗುರುವಾರ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಪದವಿಯನ್ನು ಪ್ರದಾನ ಮಾಡಿದ ನಂತರ ಾಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಮರಳು ಚೀಲದ ಮೇಲೆ ಮುಗ್ಗರಿಸಿ ಬಿದ್ದಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ. ನಂತರ ಅವರು ಎದ್ದು ತಮ್ಮ ಸೀಟಿಗೆ ಹಿಂತುರಿಗಿದರು. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಅವರು ಮುಗ್ಗರಿಸಿ … Continued

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಸ್ಟೇಟಸ್: ಆರ್‌ ಎಸ್‌ ಎಸ್‌ ಕಾರ್ಯಕರ್ತನ ಬಂಧನ

ರಾಯಚೂರು : ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳಕಾರಿಯಾಗಿ ವಾಟ್ಸಾಪ್‌ ಸ್ಟೇಟಸ್‌ ಹಾಕಿದ ಆರೋಪದ ಮೇಲೆ ಆರ್‌ಎಸ್‌ಎಸ್‌ ಕಾರ್ಯಕರ್ತ ರಾಜು ಎಂಬಾತನ ವಿರುದ್ಧ ರಾಯಚೂರು ಜಿಲ್ಲೆಯ ಲಿಂಗಸುಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಲಿಂಗಸುಗೂರು ಪಟ್ಟಣದ ನಿವಾಸಿ ರಾಜು ಎಂಬಾತ ತನ್ನ ವಾಟ್ಸಾಪ್‌ ಸ್ಟೇಟಸ್‌ನಲ್ಲಿ ‘ಮುಸ್ಲಿಂ ಮಹಿಳೆಯರು ಮಕ್ಕಳನ್ನು ಹೆರುವ ಫ್ಯಾಕ್ಟರಿಗಳು’ … Continued

ಹಿಂದೂ-ಜೈನ್‌ ವಿದ್ಯಾರ್ಥಿನಿಯರಿಗೆ ಹಿಜಾಬ್ ಹಾಕಿಸಿದ ಆರೋಪ: ಮಧ್ಯಪ್ರದೇಶ ಖಾಸಗಿ ಶಾಲೆ ವಿರುದ್ಧ ತನಿಖೆಗೆ ಆದೇಶ

ಭೋಪಾಲ್/ಸಾಗರ್: ಮಧ್ಯಪ್ರದೇಶದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕರು ಮುಸ್ಲಿಮೇತರ ವಿದ್ಯಾರ್ಥಿನಿಯರಿಗೆ ಹಿಜಾಬ್(Hijab) ಧರಿಸುವಂತೆ ಒತ್ತಾಯಿಸಿದ್ದಾರೆ ಎನ್ನುವ ವಿಚಾ ಬೆಳಕಿಗೆ ಬಂದ ನಂತರ ವಿವಾದ ಭುಗಿಲೆದ್ದಿದೆ. ಬೋರ್ಡ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 18 ವಿದ್ಯಾರ್ಥಿಗಳನ್ನು ಅಭಿನಂದಿಸುವ ಖಾಸಗಿ ಶಾಲೆಯ ಪೋಸ್ಟರ್‌ನ ಕುರಿತು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಬುಧವಾರ ವಿಸ್ತೃತ ಪೊಲೀಸ್ ತನಿಖೆಗೆ ಆದೇಶಿಸಿದ್ದಾರೆ, … Continued