ಮಂಗಳೂರು: ಪಿಲಿಕುಳದಲ್ಲಿ ಹುಲಿಗಳ ನಡುವೆ ಕಾಳಗ – ಒಂದು ಹುಲಿ ಸಾವು

ಮಂಗಳೂರು: ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ನಡೆದ ಎರಡು ಹುಲಿಗಳ ಕಾಳಗದಲ್ಲಿ ಒಂದು ಹುಲಿ ಮೃತಪಟ್ಟಿದೆ ಎಂದು ವರದಿಯಾಗಿದೆ.
ತನ್ನ ಸಂಗಾತಿಯೊಂದಿಗಿನ ಕಾದಾಟದಲ್ಲಿ 15 ವರ್ಷದ ಹೆಣ್ಣು ಹುಲಿ ಗಾಯಗೊಂಡಿತ್ತು. ಹೀಗಾಗಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದ್ದರೂ, ಹೆಣ್ಣುಹುಲಿ ಇಂದು ಬುಧವಾರ (ಜೂನ್‌ 7) ಬೆಳಿಗ್ಗೆ ಸಾವಿಗೀಡಾಗಿದೆ.
ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷಾ ವರದಿ ಸಿಗಬೇಕಾಗಿದೆ ಎಂದು ಜೈವಿಕ ಉದ್ಯಾನವನದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಿಯಾದ್ ವಿಮಾನ ನಿಲ್ದಾಣಕ್ಕೆ ಹೌತಿಗಳ ಕ್ಷಿಪಣಿ ದಾಳಿ : 14 ಸಾವು, 380 ಜನರಿಗೆ ಗಾಯ ; ಡೆಡ್ಲಿ ದಾಳಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಮ್ಮ ಕಾಮೆಂಟ್ ಬರೆಯಿರಿ

advertisement