10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರಕಾರ ಶುಕ್ರವಾರ 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ವರ್ಗಾವಣೆಯಾದ 10 ಐಎಎಸ್ ಅಧಿಕಾರಿಗಳ ಪಟ್ಟಿ ಹೀಗಿದೆ.
ಡಾ. ಕುಮಾರ- ಜಿಲ್ಲಾಧಿಕಾರಿ, ಮಂಡ್ಯ
ಪಲ್ಲವಿ ಆಕುರಾತಿ-ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್
ಡಾ. ವೆಂಕಟೇಶ ಎಂ.ವಿ.- ಆಯುಕ್ತರು, ಪಶುಸಂಗೋಪನಾ ಇಲಾಖೆ
ರವೀಂದ್ರ ಪಿ.ಎನ್.- ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ
ಶ್ರೀನಿವಾಸ ಕೆ.- ಜಿಲ್ಲಾಧಿಕಾರಿ, ತುಮಕೂರು
ಜಾನಕಿ ಕೆ.ಎಂ.-ಜಿಲ್ಲಾಧಿಕಾರಿ, ಬಾಗಲಕೋಟೆ
ಮುಲ್ಲೈ ಮುಹಿಲನ್ – ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ
ಯೋಗೇಶ ಎ.ಎಂ.- ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ
ಪ್ರಭು ಜಿ.-ಆಯುಕ್ತರು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ
ನವೀನಕುಮಾರ ರಾಜು- ಕಾರ್ಯನಿರ್ವಾಹಕರ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸೊಸೈಟಿ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸವದತ್ತಿ | ಸಿಡಿಲು ಬಡಿದು ಇಬ್ಬರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement