14 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ (IAS Officers Transfer) ಮಾಡಿ ಸೋಮವಾರ ಆದೇಶಿಸಿದೆ.
ಈ ಆದೇಶಕ್ಕೂ ಕೆಲವೇ ಕ್ಷಣಗಳ ಮುನ್ನ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು.
ವರ್ಗಾವಣೆಗೊಂಡಿರುವ 14 ಮಂದಿ ಐಎಎಸ್ ಅಧಿಕಾರಿಗಳು
ಜಾವೇದ್ ಅಖ್ತರ್-ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ (ವೈದ್ಯಕೀಯ ಶಿಕ್ಷಣ)
ಬಿ.ಸಿ.ಸತೀಶ-ಎಕ್ಸುಕ್ಯುಟಿವ್‌ ನಿರ್ದೇಶಕ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
ಡಾ.ೆಚ್.ಎನ್.ಗೋಪಾಲಕೃಷ್ಣ- ಜಂಟಿ ನಿರ್ದೇಶಕ, ಮುನ್ಸಿಪಲ್ ಡಾಟಾ ಸೊಸೈಟಿ
ಡಾ.ಎನ್.ಶಿವಶಂಕರ-ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ
ಅಕ್ರಂ ಪಾಷಾ-ಜಿಲ್ಲಾಧಿಕಾರಿ, ಕೋಲಾರ
ಗಂಗೂಬಾಯಿ ರಮೇಶ್ ಮಾನಕರ-ಕಾರ್ಯದರ್ಶಿ, ರಾಜ್ಯ ಮಾಹಿತಿ ಆಯೋಗ
ಆರ್‌.ಲತಾ-ಕಾರ್ಯದರ್ಶಿ, ರಾಜ್ಯ ಮಹಿಳಾ ಆಯೋಗ
ವೆಂಕಟರಾಜು-ಜಿಲ್ಲಾಧಿಕಾರಿ, ಕೊಡಗು
ಫೌಝಿಯಾ ತರನುಮ್-ಜಿಲ್ಲಾಧಿಕಾರಿ, ಕಲಬುರಗಿ
ಎನ್.ಎಂ.ನಾಗರಾಜ-ಯೋಜನಾ ನಿರ್ದೇಶಕ, ಏಡ್ಸ್ ಪ್ರಿವೆನ್ಷನ್ ಸೊಸೈಟಿ
ಭನ್ವರ್ ಸಿಂಗ್ ಮೀನಾ-ಸಿಇಒ, ಕಲಬುರಗಿ ಜಿಲ್ಲಾ ಪಂಚಾಯತ
ಜಿ.ಲಿಂಗಮೂರ್ತಿ- ವ್ಯವಸ್ಥಾಪಕ ನಿರ್ದೇಶಕ, ಕೆಆರ್​ಡಿಸಿಎಲ್
ಡಾ.ಗಿರೀಶ ದಿಲೀಪ್ ಬಾಡೊಲೆ-ಪರೀಕ್ಷಾ ನಿಯಂತ್ರಕ, ಕೆಪಿಎಸ್​ಸಿ
ನೊಂಗ್ಜಾಯ್ ಮೊಹಮ್ಮದ್ ಅಲಿ‌ ಅಕ್ರಂ ಶಾ-ಆಯುಕ್ತ, ಹಂಪಿ‌ ವಿಶ್ವ ಹೆರಿಟೇಜ್ ಏರಿಯಾ ನಿರ್ವಹಣಾ ಪ್ರಾಧಿಕಾರ

ಪ್ರಮುಖ ಸುದ್ದಿ :-   ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನಕ್ಕೆ ನಿರ್ಬಂಧ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement