ಹುಬ್ಬಳ್ಳಿ -ಧಾರವಾಡಕ್ಕೆ ಹಂಗಾಮಿ ಪೊಲೀಸ್ ಆಯುಕ್ತರಾಗಿ ಸಂತೋಷ ಬಾಬು ನೇಮಕ

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಅವಳಿ ನಗರಕ್ಕೆ ಪ್ರಭಾರಿ ಕಮಿಷನರ್ ಆಗಿ ಸಂತೋಷ್ ಬಾಬು ಅವರನ್ನು ನೇಮಕ ಮಾಡಲಾಗಿದೆ.
ಕಳೆದ ಎಂಟು ದಿನಗಳಿಂದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಹುದ್ದೆ ತೆರವಾಗಿತ್ತು. ಈ ಹುದ್ದೆಗೆ 2011 ರ ಬ್ಯಾಚ್​ನ ಐಪಿಎಸ್ ಅಧಿಕಾರಿ ಸಂತೋಷ್ ಬಾಬು ಅವರು ಪ್ರಭಾರಿಯಾಗಿ ನೇಮಕವಾಗಿದ್ದಾರೆ.
ರಮಣ್ ಗುಪ್ತ ಅವರು ಬೆಂಗಳೂರಿಗೆ ವರ್ಗಾವಣೆಯಾದ ನಂತರ ಮಹಾನಗರ ಪೊಲೀಸ್ ಆಯುಕ್ತರ ಹುದ್ದೆ ಖಾಲಿ ಇದ್ದ ಹಿನ್ನೆಲೆಯಲ್ಲಿ ತಾತ್ಕಾಲಿಕ ಪ್ರಭಾರಿಯಾಗಿ 2011ನೇ ಬ್ಯಾಚಿನ ಸಂತೋಷ ಬಾಬು ನೇಮಕ ಮಾಡಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲೂ ತಮ್ಮ ಪಕ್ಷದಿಂದ ಸ್ಪರ್ಧೆ ; ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್

ನಿಮ್ಮ ಕಾಮೆಂಟ್ ಬರೆಯಿರಿ

advertisement