ಭಾರೀ ಮಳೆ : ಜುಲೈ 7ರಂದು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಶಾಲೆ-ಪದವಿಪೂರ್ವ ಕಾಲೇಜಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 7 ರಂದು ಜಿಲ್ಲೆಯ ಕರಾವಳಿ ತಾಲೂಕಿನ ಎಲ್ಲಾ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ.
ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಭಾರೀ ಭಾರೀ ಮಳೆ ಬೀಳುವ ಕುರಿತು ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಕರವಾಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 7 ರಂದು ರಜೆ ನೀಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಜ್ವಲ್ ರೀತಿಯೇ ಸಿದ್ದು, ಪರಮೇಶ್ವರ ವೀಡಿಯೊ ಹೊರಬರಬಹುದು : ರಮೇಶ ಜಾರಕಿಹೊಳಿ

ನಿಮ್ಮ ಕಾಮೆಂಟ್ ಬರೆಯಿರಿ

advertisement