ಜುಲೈ 26ರಂದು ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡದಲ್ಲಿ ಜುಲೈ 26ರಂದು ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲೆಯ ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಆರ್ಭಟ ಮುಂದುವರೆದಿರುವುದರಿಂದ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 26 ರಂದು ಈ ನಾಲ್ಕು ತಾಲೂಕಗಳ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ. ಇನ್ನುಳಿದ ತಾಲೂಕುಗಳಲ್ಲಿ ಮಳೆ ಪ್ರಮಾಣವನ್ನು ಅವಲೋಕಿಸಿ ಅಲ್ಲಿನ ತಹಶೀಲ್ದಾರ ಅವರಿಗೆ ಶಾಲಾ-ಕಾಲೇಜುಗಳಿಗೆ ರಜೆಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರ ನೀಡಲಾಗಿದೆ.

2 / 5. 3

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲೂ ತಮ್ಮ ಪಕ್ಷದಿಂದ ಸ್ಪರ್ಧೆ ; ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್

ನಿಮ್ಮ ಕಾಮೆಂಟ್ ಬರೆಯಿರಿ

advertisement