ಮಳೆ: ಧಾರವಾಡ ಜಿಲ್ಲೆ ಶಾಲಾ -ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಧಾರವಾಡ: ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರಿದಿದ್ದು, ಜುಲೈ  27ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಹಾಗೂ ಪದವಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ. ಬುಧವಾರ ಅವಳಿ ನಗರದಲ್ಲಿ ಬೆಳಗ್ಗೆಯಿಂದಲೇ ಮಳೆ ಅಬ್ಬರಿಸಿದೆ. ಗುರುವಾರವೂ ಭಾರಿ ಮಳೆ ಸುರಿಯುವ ಮುನ್ಸೂಚನೆ ನೀಡಲಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಈ ಕ್ರಮ ಕೈಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲೂ ತಮ್ಮ ಪಕ್ಷದಿಂದ ಸ್ಪರ್ಧೆ ; ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್

ನಿಮ್ಮ ಕಾಮೆಂಟ್ ಬರೆಯಿರಿ

advertisement