ಕಾನೂನು ವಿವಿಗೆ ಸಿಂಡಿಕೇಟ್‌ ಸದಸ್ಯರಾಗಿ ವಸಂತ ಲದವಾ ನಾಮನಿರ್ದೇಶನ

ಹುಬ್ಬಳ್ಳಿ: ನವನಗರದಲ್ಲಿರುವ ಕರ್ನಾಟಕ ವಿಶ್ವ ವಿದ್ಯಾಲಯದ ಮಾಜಿ ಸಿಂಡಿಕೇಟ್‌ ಸದಸ್ಯರು ಹಾಗೂ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷರಾದ ವಸಂತ ಲದವಾ ಅವರನ್ನು ಕರ್ನಾಟಕ ಕಾನೂನು ವಿಶ್ವ ವಿದ್ಯಾಲಯದ ಸಿಂಡಿಕೇಟ್‌ ಸದಸ್ಯರನ್ನಾಗಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರು ನಾಮನಿರ್ದೇಶನ ಮಾಡಿದ್ದಾರೆ.
ರಾಜ್ಯ ಸರ್ಕಾರವು ಇವರ ಹೆಸರನ್ನು ಶಿಫಾರಸು ಮಾಡಿತ್ತು. ವಸಂತ ಲದವಾ ಅವರು ಹುಬ್ಬಳ್ಳಿ-ಧಾರವಾಡದ ವಾಣಿಜ್ಯ ಹಾಗೂ ಶೈಕ್ಷಣಿಕ ವಲಯದಲ್ಲಿ ಚಿರಪರಿಚಿತರಾಗಿದ್ದಾರೆ.

 

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲೆಗಳಲ್ಲಿ ಅ.22ರ ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement