ಫಿಡೆ ಚೆಸ್ ವಿಶ್ವಕಪ್: ವಿಶ್ವದ ನಂ. 3 ಆಟಗಾರ ಫ್ಯಾಬಿಯಾನೊ ಕರುವಾನಾಗೆ ಆಘಾತ ನೀಡಿ ಫೈನಲ್‌ ಪ್ರವೇಶಿಸಿದ ಭಾರತದ ಆರ್. ಪ್ರಗ್ನಾನಂದ

ನವದೆಹಲಿ: ಭಾರತದ ಆರ್. ಪ್ರಗ್ನಾನಂದ ಅವರು ಸೋಮವಾರ ನಡೆದ ಫಿಡೆ (FIDE) ಚೆಸ್ ವಿಶ್ವಕಪ್‌ನಲ್ಲಿ ತಮ್ಮ ಕನಸಿನ ಓಟವನ್ನು ಮುಂದುವರೆಸಿದ್ದಾರೆ, ಅವರು ಸೆಮಿ-ಫೈನಲ್‌ನಲ್ಲಿ ಟೈ-ಬ್ರೇಕರ್‌ನಲ್ಲಿ 3.5-2.5 ರಿಂದ ವಿಶ್ವದ ನಂ. 3 ನೇ ಶ್ರೇಯಾಂಕದ ಆಟಗಾರ ಫ್ಯಾಬಿಯಾನೊ ಕರುವಾನಾ ಅವರನ್ನು ಸೋಲಿಸಿ ಫೈನಲ್‌ ಗೆ ಏರಿದ್ದಾರೆ. ಫೈನಲ್‌ ನಲ್ಲಿ ಅವರು ಮ್ಯಾಗ್ನಸ್ ಕಾರ್ಲ್‌ಸೆನ್‌ ಅವರನ್ನು ಎದುರಿಸಲಿದ್ದಾರೆ. … Continued

ದಕ್ಷಿಣಾ ಆಫ್ರಿಕಾದಲ್ಲಿ ಇಂದು ಬ್ರಿಕ್ಸ್ ಶೃಂಗಸಭೆ ಆರಂಭ : ಪ್ರಧಾನಿ ಮೋದಿ-ಚೀನಾ ಅಧ್ಯಕ್ಷ ಜಿನ್‌ಪಿಂಗ್ ಮಾತುಕತೆ ನಡೆಯಲಿದೆಯೇ…?

ನವದೆಹಲಿ: ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದು, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿರುವ 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಬ್ರೆಜಿಲ್, ಚೀನಾ, ರಷ್ಯಾ ಮತ್ತು ದಕ್ಷಿಣ ಆಫ್ರಿಕಾದ ನಾಯಕರೊಂದಿಗೆ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. 2019 ರ … Continued

” ಚಂದ್ರಯಾನ-3 ಲ್ಯಾಂಡಿಂಗ್ ಅನ್ನು ಆಗಸ್ಟ್ 27 ಕ್ಕೆ ಮುಂದೂಡಬಹುದು …ಒಂದುವೇಳೆ… “: ಇಸ್ರೋ ವಿಜ್ಞಾನಿ

ಅಹಮದಾಬಾದ್ (ಗುಜರಾತ್): ಲ್ಯಾಂಡರ್ ಮಾಡ್ಯೂಲ್‌ಗೆ ಸಂಬಂಧಿಸಿದಂತೆ ಯಾವುದೇ ಅಂಶವು ಪ್ರತಿಕೂಲವಾಗಿ ಕಂಡುಬಂದರೆ, ಲ್ಯಾಂಡಿಂಗ್ ಅನ್ನು ಆಗಸ್ಟ್ 27 ಕ್ಕೆ ವರ್ಗಾಯಿಸಲಾಗುವುದು ಎಂದು ಚಂದ್ರಯಾನ-3 ಕುರಿತು ಇಸ್ರೋದ ಬಾಹ್ಯಾಕಾಶ ಅಪ್ಲಿಕೇಶನ್ ಕೇಂದ್ರ ಸೋಮವಾರ ತಿಳಿಸಿದೆ. ಲ್ಯಾಂಡರ್ ಮಾಡ್ಯೂಲ್‌ನ ನಿರ್ವಹಣೆ ಮತ್ತು ಚಂದ್ರನ ಮೇಲಿನ ಪರಿಸ್ಥಿತಿಗಳ ಆಧಾರದ ಮೇಲೆ ಲ್ಯಾಂಡಿಂಗ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಹಮದಾಬಾದ್‌ನ ಇಸ್ರೋ … Continued

ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ: ಬಂಡೀಪುರ ಪರಿಸರ ವಲಯ ನಿಗಾ ಸಮಿತಿಗೆ ಉತ್ತರಿಸಲು ನಟ ಗಣೇಶಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಬಂಡೀಪುರ ಸೂಕ್ಷ್ಮ ಪರಿಸರ ವಲಯದ ವ್ಯಾಪ್ತಿಯಲ್ಲಿ ಬರುವ ತಮ್ಮ ಜಮೀನಿನಲ್ಲಿ ಕಟ್ಟಡ ನಿರ್ಮಾಣಕ್ಕೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿಸಿದಂತೆ ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಗೆ ಏಳು ದಿನಗಳಲ್ಲಿ ನಟ ಗಣೇಶ ಉತ್ತರ ನೀಡಬೇಕು ಹಾಗೂ ಇದಾದ ನಾಲ್ಕು ವಾರಗಳಲ್ಲಿ ಸಮಿತಿ ನಿರ್ಧಾರ ಕೈಗೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸೋಮವಾರ ಆದೇಶಿಸಿದೆ. ತಾತ್ಕಾಲಿಕ … Continued

ಹೊಳೆಹೊನ್ನೂರು : ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ- ಸ್ಥಳೀಯರ ಪ್ರತಿಭಟನೆ

ಶಿವಮೊಗ್ಗ: ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಸರ್ಕಲ್ ನಲ್ಲಿ 18 ವರ್ಷದ ಹಿಂದೆ ಸ್ಥಾಪಿಸಲ್ಪಟ್ಟಿದ್ದ ಮಹಾತ್ಮ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ತಡರಾತ್ರಿ ಧ್ವಂಸಗೊಳಿಸಲಾಗಿದೆ ಎಂದು ವರದಿಯಾಗಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಕಿಡಿಗೇಡಿಗಳ ಬಂಧನಕ್ಕೆ ಸ್ಥಳೀಯರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಶಾಸಕಿ ಶಾರದಾ ಪೂರ್ಯಾನಾಯ್ಕ, ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದಾರೆ. … Continued

ಕಾವೇರಿ ಜಲ ವಿವಾದ: ತಮಿಳುನಾಡು ಸರ್ಕಾರದ ಅರ್ಜಿ ವಿಚಾರಣೆಗೆ ಪೀಠ ರಚನೆಗೆ ಸುಪ್ರೀಂಕೋರ್ಟ್‌ ಒಪ್ಪಿಗೆ

ನವದೆಹಲಿ: ಕಾವೇರಿ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ತುರ್ತು ನಿರ್ದೇಶನ ನೀಡುವಂತೆ ತಮಿಳುನಾಡು ಸರ್ಕಾರ ಸಲ್ಲಿಸಿರುವ ಮನವಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು, ಸೋಮವಾರ (ಆಗಸ್ಟ್ 21) ಪೀಠವನ್ನು ರಚಿಸುವುದಾಗಿ ಹೇಳಿದ್ದಾರೆ. ತಮಿಳುನಾಡಿನ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮಿತ ಆನಂದ್ ತಿವಾರಿ ವಾದ ಮಂಡಿಸಿದ್ದರು. … Continued

ಭಾರತದ ಅತ್ಯಂತ ಹಿರಿಯ ಸಾಕು ಆನೆ ಬಿಜುಲಿ ಪ್ರಸಾದ 89ನೇ ವಯಸ್ಸಿನಲ್ಲಿ ನಿಧನ

ತೇಜ್ಪುರ: ಅಸ್ಸಾಂನ ಚಹಾ ತೋಟದಲ್ಲಿ ವಾಸಿಸುತ್ತಿದ್ದ ವಿಶ್ವದ ಅತ್ಯಂತ ಹಳೆಯ ಏಷ್ಯಾಟಿಕ್ ಆನೆ ಬಿಜುಲಿ ಪ್ರಸಾದ ಮೃತಪಟ್ಟಿದೆ. ಭವ್ಯವಾದ ಜಂಬೂ ವಯಸ್ಸು 89 ವರ್ಷಗಳು ಎಂದು ಅಂದಾಜಿಸಲಾಗಿದೆ. ವಯೋಸಹಜ ಸಮಸ್ಯೆಗಳಿಂದಾಗಿ ಬಿಜುಲಿ ಪ್ರಸಾದ ಅವರು ದಿ ವಿಲಿಯಮ್ಸನ್ ಮಾಗೊರ್ ಗ್ರೂಪ್‌ನ ಬೆಹಾಲಿ ಟೀ ಎಸ್ಟೇಟ್‌ನಲ್ಲಿ ಮುಂಜಾನೆ 3.30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಸುದ್ದಿ ಸಂಸ್ಥೆ … Continued

ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು. ಸೋಮವಾರ ಶಿಕ್ಷಣ ನೀತಿ ಕುರಿತಂತೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮಿತಿ ರಚನೆ ಮಾಡುವ ವಿಷಯವನ್ನು ತಿಳಿಸಿದರು. ಶಿಕ್ಷಣದ … Continued

ಮತ್ತೊಮ್ಮೆ ಅಮೆರಿಕ ಅಧ್ಯಕ್ಷನಾದರೆ ಭಾರತದ ಉತ್ಪನ್ನದ ಮೇಲೆಯೂ ದುಬಾರಿ ತೆರಿಗೆ ವಿಧಿಸುವ ಎಚ್ಚರಿಕೆ ನೀಡಿದ ಟ್ರಂಪ್

ವಾಷಿಂಗ್ಟನ್‌ : ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆಲವು ಅಮೆರಿಕನ್ ಉತ್ಪನ್ನಗಳ ಮೇಲೆ ನಿರ್ದಿಷ್ಟವಾಗಿ ಐಕಾನಿಕ್ ಹಾರ್ಲೆ-ಡೇವಿಡ್ಸನ್ ಬೈಕ್‌ಗಳಿಗೆ ಭಾರತದಲ್ಲಿ ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಬಗ್ಗೆ ಮತ್ತೊಮ್ಮೆ ಪ್ರಸ್ತಾಪಿಸಿದ್ದಾರೆ ಮತ್ತು 2024 ರ ಅಧ್ಯಕ್ಷೀಯ ಚುನಾವಣೆಯಲ್ಲಿ ತಾವು ಅಧಿಕಾರಕ್ಕೆ ಬಂದರೆ ಭಾರತದ ಉತ್ಪನ್ನಗಳ ಮೇಲೆ ಹೆಚ್ಚಿನ ತೆರಿಗೆಗಳನ್ನು ವಿಧಿಸುವುದಾಗಿ ಎಚ್ಚರಿಸಿದ್ದಾರೆ. ಅಮೆರಿಕ ಅಧ್ಯಕ್ಷರಾಗಿ … Continued

ವಿಶ್ವವಿದ್ಯಾಲಯಗಳ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್‌ಟಾಪ್‌ ವಿತರಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಲ್ಯಾಪ್‌ಟಾಪ್‌ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ವಿಶ್ವ ವಿದ್ಯಾಲಯಗಳಲ್ಲಿರುವ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಲ್ಯಾಪ್ ಟಾಪ್ ವಿತರಿಸಬೇಕಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ವಿಶ್ವೇಶ್ವರಯ್ಯ … Continued