ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2 ರಿಂದ ನಾಲ್ಕೈದು ದಿನ ಮಳೆ ಬೀಳುವ ಮುನ್ಸೂಚನೆ
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2 ರಿಂದ ನಾಲ್ಕೈದು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 2 ರಿಂದ 7ರ ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ … Continued