“ಇದು ನನಗೆ ಮೂರನೇ ಜನ್ಮ”: ಪಾರ್ಶ್ವವಾಯುವಿನಿಂದ ಚೇತರಿಸಿಕೊಂಡ ನಂತರ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಪಾರ್ಶ್ವವಾಯುವಿಗೆ ತುತ್ತಾಗಿ ಸಕಾಲಕ್ಕೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಇದು ‘ತಮ್ಮ ಮೂರನೇ ಜನ್ಮ’ ಎಂದು ಹೇಳಿದ್ದಾರೆ. ದೇವರು ಮತ್ತು ತಮಗೆ ಚಿಕಿತ್ಸೆ ನೀಡಿದ ವೈದ್ಯರ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ರಾಜ್ಯದ ಜನರ ಮಧ್ಯೆ ಇರಲು ಹೊಸ ಜೀವನ ಸಿಕ್ಕಿದೆ ಎಂದು ಹೇಳಿದ್ದಾರೆ. ಡಿಸ್ಚಾರ್ಜ್ ಆಗುವ ಮೊದಲು, … Continued