ಸೋನಿಯಾ ಗಾಂಧಿ ದೆಹಲಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರದಿ ಪ್ರಕಾರ, ಸೌಮ್ಯ ಜ್ವರದ ಲಕ್ಷಣಗಳಿದ್ದ ಕಾರಣಕ್ಕೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಹಾಗೂ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಸ್ವಲ್ಪ ಸಮಯದಿಂದ ಎದೆಯ ಸೋಂಕಿನ ಬಗ್ಗೆ ಹೇಳುತ್ತಿದ್ದರು ಮತ್ತು ವಾಡಿಕೆಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ … Continued

ವಿವಾದಕ್ಕೆ ಕಾರಣವಾದ ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರನ “ಸನಾತನ ಧರ್ಮ ಮಲೇರಿಯಾ, ಡೆಂಗ್ಯೂ…ಅದನ್ನು ನಿರ್ಮೂಲನೆ ಮಾಡಬೇಕು” ಎಂಬ ಹೇಳಿಕೆ

ನವದೆಹಲಿ: ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ ಮತ್ತು ಅದನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಚಿವ ಮತ್ತು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಶನಿವಾರ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳೊಂದಿಗೆ ಹೋಲಿಸಿದರು, ಇದು ಬಿಜೆಪಿ ನಾಯಕರಿಂದ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ : ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು : ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರೀಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಜೋರಾಗಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ. ಹಾಗೂ ಯೆಲ್ಲೋ ಅಲರ್ಟ್‌ … Continued

‘ಒಂದು ರಾಷ್ಟ್ರ, ಒಂದು ಚುನಾವಣೆ :’ ಪರಿಶೀಲನಾ ಸಮಿತಿಗೆ ಸೇರುವುದಿಲ್ಲ ಎಂದ ಕಾಂಗ್ರೆಸ್ಸಿನ ಅಧೀರ ರಂಜನ್‌ ಚೌಧರಿ

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಧೀರ ರಂಜನ್ ಚೌಧರಿ ಅವರು ಭಾರತದಲ್ಲಿ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ನಡೆಸಬಹುದೇ ಎಂದು ಪರಿಶೀಲಿಸಲು ರಚಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಎಂಟು ಸದಸ್ಯರ ಸಮಿತಿಯ ಭಾಗವಾಗಲು ನಿರಾಕರಿಸಿದ್ದಾರೆ. ಸಮಿತಿಯ ಭಾಗವಾಗಿರುವ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಚೌಧರಿ ಅವರು … Continued

ಆದಿತ್ಯ-ಎಲ್1 ಮಿಷನ್‌ ಕಾರ್ಯಗತಕ್ಕೆ ಅಡಿಪಾಯ ಹಾಕಿದ್ದ ಯು. ಆರ್. ರಾವ್ ಅವರನ್ನು ನೆನಪಿಸಿಕೊಂಡ ಇಸ್ರೋ

ಬೆಂಗಳೂರು : ಭಾರತದ ಮಹತ್ವಾಕಾಂಕ್ಷೆಯ ಸೌರ ಮಿಷನ್ ಆದಿತ್ಯ-ಎಲ್ 1 ರ ಯಶಸ್ವಿ ಉಡಾವಣೆಯೊಂದಿಗೆ, ಮಾಜಿ ಇಸ್ರೋ ಮುಖ್ಯಸ್ಥ ಪ್ರೊ ಯು ಆರ್ ರಾವ್ ಅವರ ಕನಸು ಮತ್ತು ಆರಂಭಿಕ ಹಂತಗಳಲ್ಲಿ ಅದರ ಸಾಕಾರಕ್ಕೆ ಅವರು ನೀಡಿದ ಕೊಡುಗೆಯನ್ನು ಇಸ್ರೋ ಸ್ಮರಿಸಲಾಯಿತು. ಇಸ್ರೋ ಪ್ರಕಾರ, ಭಾರತದ ಉಪಗ್ರಹ ಕಾರ್ಯಕ್ರಮದ ಪಿತಾಮಹ ಎಂದು ಪ್ರೀತಿಯಿಂದ ಕರೆಯಲಾಗುವ ಪ್ರೊ. … Continued