‘ನಾನು ನಿರಾಸೆಗೊಂಡಿದ್ದೇನೆ, ಆದರೆ…”: ದೆಹಲಿಯ ಜಿ20 ಶೃಂಗಸಭೆಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅನುಪಸ್ಥಿತಿ ಬಗ್ಗೆ ಅಮೆರಿಕ ಅಧ್ಯಕ್ಷ ಬೈಡನ್‌

ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಈ ವಾರ ಭಾರತ ಭೇಟಿಯನ್ನು ಎದುರು ನೋಡುತ್ತಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಪಾಲ್ಗೊಳ್ಳದಿರುವ ಬಗ್ಗೆ ಅವರು ನಿರಾಸೆ ವ್ಯಕ್ತಪಡಿಸಿದ್ದಾರೆ. ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಬೈಡನ್‌ ಸೆಪ್ಟೆಂಬರ್ 7 ರಂದು ಭಾರತಕ್ಕೆ ಪ್ರಯಾಣಿಸಲಿದ್ದಾರೆ ಎಂದು ಶ್ವೇತಭವನವು … Continued

ಚಂದ್ರಯಾನ-3ರ ಉಡಾವಣೆ ಕೌಂಟ್‌ಡೌನ್‌ಗೆ ಧ್ವನಿ ನೀಡಿದ್ದ ಇಸ್ರೋ ವಿಜ್ಞಾನಿ ವಲರ್ಮತಿ ಹೃದಯಾಘಾತದಿಂದ ನಿಧನ

ಬೆಂಗಳೂರು : ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆಗಾಗಿ ಕ್ಷಣಗಣನೆಯಲ್ಲಿ ಧ್ವನಿ ನೀಡುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ವಲರ್ಮತಿ ಅವರು ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ದೇಶದ ಮೂರನೇ ಚಂದ್ರಯಾನವಾದ ಚಂದ್ರಯಾನ-3 (Chandrayaan-3) ರಾಕೆಟ್ ಉಡಾವಣೆಯ ಸಂದರ್ಭದಲ್ಲೂ ಸಹಾ ಕೌಂಟ್‌ಡೌನ್‌ಗೆ ಅವರು ಧ್ವನಿ ನೀಡಿದ್ದು, ಇಸ್ರೋದಲ್ಲಿ ಅದು ಅವರ ಕೊನೆಯ ಧ್ವನಿಯಾಗಿತ್ತು. ಜುಲೈ 14 ರಂದು … Continued

ಚಿತ್ರದುರ್ಗ: ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಾರಿನಲ್ಲಿದ್ದ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ … Continued

ಆದಿತ್ಯ-L1 ಯೋಜನೆಯಲ್ಲಿ ಕೆಲಸ ಮಾಡುವ ವಿಜ್ಞಾನಿಗಳು ಪರ್ಫ್ಯೂಮ್‌ ಸಹ ಬಳಸಿರಲಿಲ್ಲವಂತೆ : ಯಾಕೆಂದರೆ….

ಬೆಂಗಳೂರಿನ ಆದಿತ್ಯ L-1 ಬಾಹ್ಯಾಕಾಶ ನೌಕೆಯ ಸೌರ ಮಿಷನ್‌ಗಾಗಿ ಮುಖ್ಯ ಪೇಲೋಡ್‌ನಲ್ಲಿ ಕೆಲಸ ಮಾಡುತ್ತಿದ್ದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIA)ಯ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳು ಸುಗಂಧ ದ್ರವ್ಯಗಳು ಮತ್ತು ಸ್ಪ್ರೇಗಳನ್ನು ಸಹ ಬಳಸಿರಲಿಲ್ಲವಂತೆ. ಅಷ್ಟು ಕಟ್ಟುನಿಟ್ಟಾದ ನಿಯಮವನ್ನು ಅವರು ಪಾಲಿಸಿದ್ದರಂತೆ. ವಿಸಿಬಲ್ ಎಮಿಷನ್ ಲೈನ್ ಕರೋನಾಗ್ರಾಫ್ (VELC) ಎಂದು ಕರೆಯಲ್ಪಡುವ ಆದಿತ್ಯನ ಮುಖ್ಯ ಪೇಲೋಡ್‌ನಲ್ಲಿ … Continued