1700 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಮುಂದಾದ ಸರ್ಕಾರ

ಶಿವಮೊಗ್ಗ: ರಾಜ್ಯದಲ್ಲಿ 1,700 ಗ್ರಾಮ ಲೆಕ್ಕಾಧಿಕಾಗಳನ್ನು ನೇಮಕ ಮಾಡಿಕೊಳ್ಳಲು ಸಿದ್ಧತೆ ನಡೆಯುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾರದರ್ಶಕತೆ ತರಲು ಈ ಪ್ರಕ್ರಿಯೆಗೆ ಕಂದಾಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಏಕರೂಪದ ವ್ಯವಸ್ಥೆ ರೂಪಿಸಲಾಗುತ್ತಿದೆ. ನೇಮಕಾತಿ ಪ್ರಕ್ರಿಯೆ ಆರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಕಂದಾಯ ಇಲಾಖೆಯಲ್ಲಿ ಮುಂದಿನ … Continued

ಇಂಡಿಯಾ ವರ್ಸಸ್‌ ಭಾರತ ವಾಗ್ವಾದ : ದೇಶದ ಹೆಸರು ಬಳಸುವ ಪಕ್ಷಗಳನ್ನು ನಿಷೇಧಿಸಿ ಎಂದು ಮಾಯಾವತಿ ಒತ್ತಾಯ

ನವದೆಹಲಿ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಇಂಡಯಾ ಮತ್ತು ʼಭಾರತʼ ಹೆಸರಿನ ಮೇಲೆ ಮಾಡುತ್ತಿರುವ “ಸಂಕುಚಿತ ರಾಜಕೀಯ” ವನ್ನು ಸ್ವತಃ ಅರಿಯಬೇಕು ಮತ್ತು ದೇಶದ ಹೆಸರನ್ನು ಬಳಸುವ ಎಲ್ಲಾ ರಾಜಕೀಯ ಸಂಸ್ಥೆಗಳು, ಸಂಘಟನೆಗಳು ಮತ್ತು ಮೈತ್ರಿಕೂಟಗಳನ್ನು ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಬುಧವಾರ ಒತ್ತಾಯಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು “ಪ್ರೆಸಿಡೆಂಟ್‌ … Continued

“ಸನಾತನ ಧರ್ಮ”: ಉದಯನಿಧಿ ಹೇಳಿಕೆ ತಿರುಚಿದ ಆರೋಪ; ಬಿಜೆಪಿಯ ಅಮಿತ್ ಮಾಳವಿಯಾ ವಿರುದ್ಧ ಪ್ರಕರಣ ದಾಖಲು

ಚೆನ್ನೈ: ತಮಿಳುನಾಡು ಸಚಿವ ಹಾಗೂ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಎಕ್ಸ್ (ಹಿಂದೆ ಟ್ವಿಟ್ಟರ್) ನಲ್ಲಿನ ಪೋಸ್ಟ್‌ನಲ್ಲಿ, ಮಾಳವಿಯಾ ಅವರು ‘ಸನಾತನ ಧರ್ಮ’ ಕುರಿತು ಉದಯನಿಧಿ ಅವರ ಇತ್ತೀಚಿನ ಹೇಳಿಕೆಯು ಅದನ್ನು ಅನುಸರಿಸುವ … Continued