G20 ಸೈಡ್‌ಲೈನ್‌ನಲ್ಲಿ 15 ದ್ವಿಪಕ್ಷೀಯ ಸಭೆ ನಡೆಸಲಿರುವ ಪ್ರಧಾನಿ ಮೋದಿ: ಪಟ್ಟಿಯಲ್ಲಿರುವ ಬೈಡೆನ್, ರಿಷಿ ಸುನಕ್, ಮ್ಯಾಕ್ರನ್

ನವದೆಹಲಿ: ಸೆಪ್ಟೆಂಬರ್ 9 ರಿಂದ 10ರಂದು ನವದೆಹಲಿಯಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯ ಹೊರತಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದಾದ್ಯಂತದ ನಾಯಕರೊಂದಿಗೆ 15 ಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ವಿವರಗಳ ಪ್ರಕಾರ, ಸೆಪ್ಟೆಂಬರ್ 8 ರಂದು ಪ್ರಧಾನಿ ಮೋದಿ ಅವರು ಮಾರಿಷಸ್, ಬಾಂಗ್ಲಾದೇಶ ಮತ್ತು ಅಮೆರಿಕ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಸೆಪ್ಟೆಂಬರ್ … Continued

ಮುಂಗಾರು ಚುರುಕು; ರಾಜ್ಯದ 8 ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ 8 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, … Continued

ಜಿ20 ಶೃಂಗಸಭೆಯ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಿಗೆ ಆಹ್ವಾನ

ನವದೆಹಲಿ: ಸೆಪ್ಟೆಂಬರ್ 9 ಮತ್ತು 10 ರಂದು ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ವಿಶ್ವದ ಪ್ರಮುಖ ಆರ್ಥಿಕತೆ ದೇಶಗಳ ಗಣ್ಯರು ದೆಹಲಿಗೆ ಆಗಮಿಸುತ್ತಿದ್ದಾರೆ. ಜಿ20 ಶೃಂಗಸಭೆ ಭೋಜನಕೂಟದಲ್ಲಿ ವಿದೇಶಿ ಪ್ರತಿನಿಧಿಗಳು, ಸಚಿವರು, ಸಂಸದರಲ್ಲದೆ ರಾಷ್ಟ್ರದ ಕೆಲವು ಮಾಜಿ, ಪ್ರಧಾನಿಗಳು, ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಹೆಚ್.ಡಿ. ದೇವೇಗೌಡರನ್ನೂ ಜಿ20 … Continued

ಸ್ಪೇನ್ ಅಧ್ಯಕ್ಷ ಪೆಡ್ರೋಗೆ ಕೊರೊನಾ ಸೋಂಕು, ಜಿ20 ಶೃಂಗಸಭೆಗೆ ಗೈರು

ನವದೆಹಲಿ: ಸ್ಪೇನ್‌ನ ಅಧ್ಯಕ್ಷ ಪೆಡ್ರೊ ಸ್ಯಾಂಚೆಜ್ ಅವರು ಗುರುವಾರ ಕೋವಿಡ್‌-19 ಗೆ ಸೋಂಕಿಗೆ ಒಳಗಾಗಿದ್ದು, ನವದೆಹಲಿಯಲ್ಲಿ ನಡೆಯುತ್ತಿರುವ G20 ಶೃಂಗಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಪ್ರಕಟಿಸಿದ್ದಾರೆ. ಅಧ್ಯಕ್ಷ ಸ್ಯಾಂಚೆಝ್ ಅವರು “ಉತ್ತಮ” ಆರೋಗ್ಯದಲ್ಲಿರುವುದಾಗಿ ಹೇಳಿದ್ದಾರೆ. ಮೊದಲ ಉಪಾಧ್ಯಕ್ಷ ನಾಡಿಯಾ ಕ್ಯಾಲ್ವಿನೋ ಸಾಂತಾಮಾರಿಯಾ ಮತ್ತು ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಅಲ್ಬರೆಸ್ ಅವರು G20 ಶೃಂಗಸಭೆಯಲ್ಲಿ ಸ್ಪೇನ್ … Continued

ಕ್ಸಿ ಜಿನ್‌ಪಿಂಗ್‌ ದೆಹಲಿಯ ಜಿ20 ಶೃಂಗಸಭೆಗೆ ಗೈರಾಗಲು ಭಾರತದ ಜೊತೆ ಸಂಬಂಧ ಹಳಸಿದ್ದಕ್ಕಿಂತ ಹೆಚ್ಚಾಗಿ ಚೀನಾದ ಆಂತರಿಕ ತೊಂದರೆಗಳು ಕಾರಣವೇ..?

ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ನವದೆಹಲಿಯಲ್ಲಿ ನಡೆಯಲಿರುವ G20 ಶೃಂಗಸಭೆಗೆ ಗೈರಾಗುತ್ತಿದ್ದಾರೆ. ಚೀನಾವು ಅವರ ಬದಲಿಗೆ ಪ್ರಧಾನಿ ಲಿ ಕಿಯಾಂಗ್ ಅವರನ್ನು ಕಳುಹಿಸುತ್ತಿದೆ. ಮೇ 2020 ರಲ್ಲಿ ಗಡಿ ಘರ್ಷಣೆಯ ನಂತರ ಭಾರತದೊಂದಿಗೆ ಚೀನಾದ ಸಂಬಂಧವು ಚೆನ್ನಾಗಿಲ್ಲ ಎಂಬುದು ನಿಜ. ಮತ್ತು ಅದು ಚೀನಾದ ಸರ್ಕಾರವು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಬದಲಿಗೆ ಪ್ರಧಾನಿ ಲಿ … Continued